ವಿಶ್ವಕಪ್: ಅಜೇಯ ಭಾರತಕ್ಕೆ ಐಯ್ಯರ್, ರಾಹುಲ್ ಶತಕದ ಕೊಡುಗೆ

ಬೆಂಗಳೂರು, ನ.12: (ಉಡುಪಿ ಬುಲೆಟಿನ್ ವರದಿ) ಇಲ್ಲಿಯ ಎಮ್ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ರವಿವಾರ ನಡೆದ ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 160 ರನ್ ಗಳ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ 2023...

ದ್ವಿತೀಯ ಟಿ20: ಲಂಕಾ ವಿರುದ್ಧ ಮಂಕಾದ ಧವನ್ ಪಡೆ

ಕೊಲೊಂಬೊ: ದ್ವಿತೀಯ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 4 ವಿಕೆಟ್ಗಳಿಂದ ಜಯಗಳಿಸಿದೆ. ಟಾಸ್ ಗೆದ್ದು ಬೌಲಿಂಗ್ ನಡೆಸಲು ನಿರ್ಧರಿಸಿದ ಶ್ರೀಲಂಕಾ, ಭಾರತವನ್ನು 132 ರನ್ನುಗಳಿಗೆ ನಿಯಂತ್ರಿಸಿ ಗೆಲುವಿನ ಗುರಿಯನ್ನು ಸುಲಭವನ್ನಾಗಿಸಿತು. ನಾಯಕ...

48 ವರ್ಷಗಳ ಬಳಿಕ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ವಿಶ್ವಕಪ್ ವಿಜೇತ ತಂಡ

ಹರಾರೆ, ಜು.2: ಹರಾರೆಯಲ್ಲಿ ಶನಿವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಕ್ವಾಲಿಫೈಯರ್ ಸೂಪರ್ ಸಿಕ್ಸ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡವು ಏಳು ವಿಕೆಟ್ ಗಳ ಸೋಲನುಭವಿಸಿತು. ಈ ಸೋಲಿನಿಂದಾಗಿ...

ಚಾನುಗೆ ಚಿನ್ನ

ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ವೇಯ್ಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಒಟ್ಟು 201 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತುವ ಮೂಲಕ...

ಭಾರತಕ್ಕೆ 372 ರನ್ನುಗಳ ಬೃಹತ್ ಗೆಲುವು

ಮುಂಬಯಿ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 372 ರನ್ನುಗಳ ಬೃಹತ್ ಗೆಲುವನ್ನು ಸಾಧಿಸಿ ಸರಣಿಯಲ್ಲಿ 1-0 ಅಂತರದಲ್ಲಿ ಗೆದ್ದಿದೆ. ನಾಲ್ಕನೇ ದಿನದಾಟ ಆರಂಭವಾಗಿ ಕೆಲವೇ ಹೊತ್ತಿನಲ್ಲಿ ನ್ಯೂಜಿಲೆಂಡ್ 167...

ಟೋಕಿಯೊ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಾತರಿಪಡಿಸಿದ ಲೋವ್ಲಿನಾ

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ ವೆಲ್ಟರ್ವೈಟ್ (64-69 ಕೆಜಿ) ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ಲೋವ್ಲಿನಾ ಬೊರ್ಗೊಹೈನ್ ಚೈನೀಸ್ ತೈಪೆಯ ಚಿನ್-ಚೆನ್ ನಿಯೆನ್ ವಿರುದ್ಧ 4-1 ಅಂತರದಿಂದ ಜಯಗಳಿಸಿ...

ಆಸ್ಟ್ರೇಲಿಯಾಗೆ ಟಿ20 ವಿಶ್ವಕಪ್ ಕಿರೀಟ

ದುಬೈ: ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯ 8 ವಿಕೆಟ್ ಗಳಿಂದ ಜಯಗಳಿಸಿ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕಾಂಗರೂಗಳು, ನ್ಯೂಜಿಲೆಂಡ್ ರನ್...

ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನಕ್ಕೆ ಗುರಿ ಇಟ್ಟ ಸುಮಿತ್

ಟೋಕಿಯೊ: ಪ್ಯಾರಾಲಿಂಪಿಕ್ಸ್ ಪುರುಷರ ಜಾವೆಲಿನ್ ನಲ್ಲಿ ಭಾರತ ಸುಮಿತ್ ಅನ್ತಿಲ್ ವಿಶ್ವದಾಖಲೆಯನ್ನು ನಿರ್ಮಿಸಿ ಚಿನ್ನದ ಪದಕ ಪಡೆದಿದ್ದಾರೆ. ಟೋಕಿಯೊ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ಇಂದು ನಡೆದ ಎಫ್ 64 ಜಾವೆಲಿನ್ ಫೈನಲ್ ಪಂದ್ಯದಲ್ಲಿ...

ಪ್ಯಾರಾಲಿಂಪಿಕ್ಸ್: ನೊಯ್ಡಾ ಜಿಲ್ಲಾಧಿಕಾರಿಗೆ ಬೆಳ್ಳಿ ಪದಕ

ಟೋಕಿಯೊ: ಟೋಕಿಯೋ ಯೊಯೊಗಿ ನ್ಯಾಶನಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಪ್ಯಾರಾಲಿಂಪಿಕ್ಸ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್.ಎಲ್4 ವಿಭಾಗದ ಫೈನಲ್ ನಲ್ಲಿ ಭಾರತದ ಖ್ಯಾತ ಪ್ಯಾರಾ ಬ್ಯಾಡ್ಮಿಂಟನ್ ತಾರೆ ಹಾಗೂ ಉತ್ತರ ಪ್ರದೇಶದ ನೊಯ್ಡಾ...

ವಿಶ್ವಕಪ್: ಭಾರತ ಸೆಮಿಗೆ, ಆಂಗ್ಲರು ಮನೆಗೆ

ಲಕ್ನೌ, ಅ.29: (ಉಡುಪಿ ಬುಲೆಟಿನ್ ವರದಿ)ಇಲ್ಲಿಯ ಭಾರತ್ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ಭಾನುವಾರ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 100 ರನ್ ಗಳ ಭರ್ಜರಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!