ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ನಾಲ್ಕನೇ ಚಿನ್ನದ ಪದಕ

ಟೋಕಿಯೊ: ಶನಿವಾರ ನಡೆದ ಪ್ಯಾರಾಲಿಂಪಿಕ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್.ಎಲ್.3 ಫೈನಲ್ ನಲ್ಲಿ ಭಾರತದ ಪ್ರಮೋದ್ ಭಗತ್ ಅವರು ಬ್ರಿಟನ್ ನ ಡೇನಿಯಲ್ ಬೆಥೆಲ್ ವಿರುದ್ಧ 21-14, 21-17 ನೇರ ಸೆಟ್ ಗಳಿಂದ...

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಅವಳಿ ಪದಕದ ಸಂಭ್ರಮ

ಟೋಕಿಯೊ: ಶನಿವಾರ ನಡೆದ ಪ್ಯಾರಾಲಿಂಪಿಕ್ಸ್ ಮಿಕ್ಸ್ಡ್ 50ಮೀ ಪಿಸ್ತೂಲ್ ಪಿ4 ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಅವಳಿ ಪದಕದ ಸಂಭ್ರಮ. ಮನೀಶ್ ನರ್ವಾಲ್ ಚಿನ್ನದ ಪದಕ ಗೆದ್ದರೆ, ಸಿಂಗರಾಜ್ ಅಧಾನ ಬೆಳ್ಳಿ ಪದಕ ಪಡೆದು...

ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನಕ್ಕೆ ಗುರಿ ಇಟ್ಟ ಸುಮಿತ್

ಟೋಕಿಯೊ: ಪ್ಯಾರಾಲಿಂಪಿಕ್ಸ್ ಪುರುಷರ ಜಾವೆಲಿನ್ ನಲ್ಲಿ ಭಾರತ ಸುಮಿತ್ ಅನ್ತಿಲ್ ವಿಶ್ವದಾಖಲೆಯನ್ನು ನಿರ್ಮಿಸಿ ಚಿನ್ನದ ಪದಕ ಪಡೆದಿದ್ದಾರೆ. ಟೋಕಿಯೊ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ಇಂದು ನಡೆದ ಎಫ್ 64 ಜಾವೆಲಿನ್ ಫೈನಲ್ ಪಂದ್ಯದಲ್ಲಿ...

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಚಿನ್ನದ ಉಡುಗೊರೆ ನೀಡಿದ ಅವನಿ

ಟೋಕಿಯೊ: ಪ್ಯಾರಾಲಿಂಪಿಕ್ಸ್ ಮಹಿಳಾ ವಿಭಾಗದ 10ಮೀ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತದ ಅವನಿ ಲೆಖಾರ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ಅಸಾಕ ಶೂಟಿಂಗ್ ರೇಂಜ್ ನಲ್ಲಿ ನಡೆದ...

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

ಟೋಕಿಯೊ: ಭಾನುವಾರ ನಡೆದ ಪ್ಯಾರಾಲಿಂಪಿಕ್ಸ್ ಹೈ ಜಂಪ್ ನಲ್ಲಿ ಭಾರತದ ನಿಷಾದ್ ಕುಮಾರ್ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಇದರೊಂದಿಗೆ ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಭಾರತಕ್ಕೆ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಎರಡು ಬೆಳ್ಳಿ...

ರಾಷ್ಟ್ರ‍ೀಯ ಕ್ರೀಡಾ ದಿನದಂದೇ ಭಾರತಕ್ಕೆ ರಜತ ಪದಕ

ಟೋಕಿಯೊ: ಭಾನುವಾರ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್ ಟೆನ್ನಿಸ್ ಫೈನಲ್ ಪಂದ್ಯದಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರಾಷ್ಟ್ರೀಯ ಕ್ರೀಡಾ ದಿನದಂದೇ ಭಾರತಕ್ಕೆ ಪದಕ ನೀಡಿ ಕ್ರೀಡಾ ದಿನವನ್ನು ಅವಿಸ್ಮರಣೀಯವನ್ನಾಗಿಸಿದ್ದಾರೆ. ಟೋಕಿಯೊ...

ವಿಶ್ವ ಅಥ್ಲೆಟಿಕ್ಸ್: ಲಾಂಗ್ ಜಂಪ್ ನಲ್ಲಿ ಭಾರತಕ್ಕೆ ಬೆಳ್ಳಿ

ನೈರೋಬಿ: ಕೀನ್ಯಾದ ನೈರೋಬಿಯಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ ಇದರ 20ರ ಒಳಗಿನ ವಯೋಮಿತಿ ವಿಭಾಗದ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಭಾರತದ ಶೈಲಿ ಸಿಂಗ್ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ತನ್ನ ಮೂರನೇ ಪ್ರಯತ್ನದಲ್ಲಿ...

ಲಾರ್ಡ್ಸ್: ಭಾರತಕ್ಕೆ ಶರಣಾದ ಇಂಗ್ಲೆಂಡ್

ಲಾರ್ಡ್ಸ್: (ಉಡುಪಿ ಬುಲೆಟಿನ್ ವರದಿ) ಇಂಗ್ಲೆಂಡ್ ವಿರುದ್ಧ ಅವರ ನೆಲದಲ್ಲೇ ಭಾರತ ಅಭೂತಪೂರ್ವ ಪ್ರದರ್ಶನ ನೀಡುವ ಮೂಲಕ 151 ರನ್ನುಗಳ ಭರ್ಜರಿ ಜಯಗಳಿಸಿದೆ. ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 364 ರನ್ ಮತ್ತು...

ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್

ಉಡುಪಿ: ವರ್ಲ್ಡ್ ಅಸೋಸಿಯೇಶನ್ ಆಫ್ ಕಿಕ್ ಬಾಕ್ಸಿಂಗ್ ಅರ್ಗನೈಸೇಷನ್ಸ್ (ಡಬ್ಲ್ಯೂಎಕೆಒ) ವಕೊ ಇಂಡಿಯಾ ಇದರ ಅಂಗ ಸಂಸ್ಥೆಯಾದ ವಕೊ ಕರ್ನಾಟಕ ಇದರಿಂದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಗೆ ಸದಸ್ಯತ್ವದ ಮಾನ್ಯತೆ...

ಒಲಿಂಪಿಕ್ಸ್: ಚಿನ್ನದ ಪದಕಕ್ಕೆ ಗುರಿ ಇಟ್ಟು ಇತಿಹಾಸ ನಿರ್ಮಿಸಿದ ನೀರಜ್

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನದೊಂದಿಗೆ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದರು. ಮೊದಲ ಸುತ್ತಿನಲ್ಲಿ 87.03ಮೀ ದೂರ ಜಾವೆಲಿನ್ ಎಸೆಯುವ ಮೂಲಕ ಅಗ್ರ ಸ್ಥಾನವನ್ನು...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!