ಒಲಿಂಪಿಕ್ಸ್: ಸಿಡಿದೆದ್ದ ಭಜರಂಗ್, ಭಾರತಕ್ಕೆ ಮತ್ತೊಂದು ಪದಕ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ 65 ಕೆಜಿ ಫ್ರೀಸ್ಟೈಲ್ ವಿಭಾಗದ ಕಂಚಿನ ಪದಕ ಪಂದ್ಯದಲ್ಲಿ ಭಜರಂಗ್ ಪೂನಿಯಾ ಕಜಕಿಸ್ತಾನದ ನಿಯಾಜ್ಬೆಕೊವ್ ವಿರುದ್ಧ 8-0 ಅಂತರದಲ್ಲಿ ಗೆಲ್ಲುವ ಮೂಲಕ ಭಾರತಕ್ಕೆ ಕಂಚಿನ ಪದಕವನ್ನು...

ಒಲಿಂಪಿಕ್ಸ್: ಸೆಮಿ ಪ್ರವೇಶಿಸಿ ಪದಕದ ಆಸೆ ಚಿಗುರಿಸಿದ ಭಜರಂಗ್

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ 65 ಕೆಜಿ ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಭಜರಂಗ್ ಪೂನಿಯಾ ಇರಾನ್ ನ ಮೊರ್ತೆಜಾ ಘಿಯಸಿ ವಿರುದ್ಧ ಗೆಲ್ಲುವ ಮೂಲಕ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಇದಕ್ಕೂ ಮೊದಲು...

ಒಲಿಂಪಿಕ್ಸ್: ಭಜರಂಗ್ ಪೂನಿಯಾ ಕ್ವಾರ್ಟರ್ ಫೈನಲ್ ಪ್ರವೇಶ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಜರಂಗ್ ಪೂನಿಯಾ ಕಿರ್ಗಿಸ್ಥಾನದ ಅಕ್ಮತಾಲಿವ್ ವಿರುದ್ಧ ಗೆಲ್ಲುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ವಿಶ್ವ ಕುಸ್ತಿ ಚ್ಯಾಂಪಿಯನ್ಶಿಪ್ ನಲ್ಲಿ ಈಗಾಗಲೇ ಅವರು...

ಒಲಿಂಪಿಕ್ಸ್: ರವಿಗೆ ಬೆಳ್ಳಿಯ ಶೃಂಗಾರ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ 57 ಕೆಜಿ ಫ್ರೀಸ್ಟೈಲ್ ವಿಭಾಗದ ಫೈನಲ್ ಪಂದ್ಯದಲ್ಲಿ ರವಿ ಕುಮಾರ್ ದಹಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಆರ್.ಓ.ಸಿ (ರಷ್ಯನ್ ಒಲಿಂಪಿಕ್ ಕಮಿಟಿ) ಇದರ ಜಾವುರ್ ವಿರುದ್ಧದ...

ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಭಾರತ

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ಪಂದ್ಯದಲ್ಲಿ ಬಲಿಷ್ಠ ಜರ್ಮನಿ ವಿರುದ್ಧ ಭಾರತ 5-4 ಅಂತರದಿಂದ ಐತಿಹಾಸಿಕ ಗೆಲುವನ್ನು ಸಾಧಿಸಿ ಕಂಚಿನ ಪದಕವನ್ನು ಗೆದ್ದಿದೆ. ತನ್ಮೂಲಕ ಒಲಿಂಪಿಕ್ಸ್ ಹಾಕಿಯಲ್ಲಿ 41...

ಒಲಿಂಪಿಕ್ಸ್: ಫೈನಲ್ ಪ್ರವೇಶಿಸಿದ ರವಿ ಕುಮಾರ್, ಮತ್ತೊಂದು ಪದಕ ಗ್ಯಾರಂಟಿ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಸೆಮಿಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲ್ಲುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ.

ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ ವೆಲ್ಟರ್ವೈಟ್ (64-69 ಕೆಜಿ) ಸೆಮಿಫೈನಲ್ ನಲ್ಲಿ ಭಾರತದ ಲೋವ್ಲಿನಾ ಬೊರ್ಗೊಹೈನ್ ಟರ್ಕಿಯ ಬುಸಿನಾಸ್ ಸುರ್ಮೆನೆಲಿ ವಿರುದ್ಧ 0-5 ಅಂತರದಿಂದ ಪರಾಭವಗೊಂಡು ಫೈನಲ್ ಪ್ರವೇಶಿಸಲು...

ಒಲಿಂಪಿಕ್ಸ್: ಸೆಮಿಫೈನಲ್ ಪ್ರವೇಶಿಸಿ ಪದಕದಾಸೆ ಚಿಗುರಿಸಿದ ಕುಸ್ತಿಪಟುಗಳು

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಪಂದ್ಯದಲ್ಲಿ ಭಾರತಕ್ಕೆ ಪ್ರಚಂಡ ಯಶಸ್ಸು ಸಿಕ್ಕಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಬಲ್ಗೇರಿಯಾದ ಜಿಯಾರ್ಜಿ...

ಕ್ರೀಡಾಪಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

ಉಡುಪಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ...

ಏಷ್ಯನ್ ಚೆಸ್ ಚಾಂಪಿಯನ್ಶಿಪ್: ರಾಜ್ಯದ ಚಾರ್ವಿ ಅನಿಲ್ ಕುಮಾರ್ ಅವರಿಗೆ ರಜತ ಪದಕ

ಬೆಂಗಳೂರು: ಏಷ್ಯನ್ ಚೆಸ್ ಚಾಂಪಿಯನ್ ಶಿಪ್ ನ ಏಳು ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಚಾರ್ವಿ ಅನಿಲ್ ಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಭಾರತದವರೇ ಆದ ತೆಲಂಗಾಣದ ಸಂಹಿತಾ ಪುಂಗವನಮ್ ಪ್ರಥಮ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!