Monday, February 24, 2025
Monday, February 24, 2025

ಸುದ್ಧಿಗಳು

ಕೊಡವೂರು: ವೈಭವದ ಶ್ರೀ ಮನ್ಮಹಾರಥೋತ್ಸವ

ಕೊಡವೂರು, ಫೆ.15: ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆ ರಥಾರೋಹಣ, ಮಧ್ಯಾಹ್ನ ಮಹಾಅನ್ನಸಂತರ್ಪಣೆಯು ಜರಗಿತು. ದೇಗುಲದ ಪ್ರಧಾನ ತಂತ್ರಿ ವೇ|ಮೂ| ಪುತ್ತೂರು ಹಯವದನ ತಂತ್ರಿ ಮತ್ತು ವಾದಿರಾಜ ತಂತ್ರಿ ಅವರ...

ಶಿಕ್ಷಕ ಪ್ರಭಾಕರ ಕಾಮತ್‌ರಿಗೆ ಬಿಳ್ಕೋಡುಗೆ

ಕಾರ್ಕಡ, ಫೆ.15: ವೃತ್ತಿ ಬದುಕಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಆತ್ಮತೃಪ್ತಿ ಶಿಕ್ಷಕನ ಬದುಕಿನಲ್ಲಿ ಬಹುದೊಡ್ಡ ಸಾಧನೆಯಾಗಿದೆ. ಇದರಿಂದ ಪ್ರಯೋಜನ ಪಡೆದ ವಿದ್ಯಾರ್ಥಿಗಳು ಮತ್ತು ಸಮಾಜ ಆತನನ್ನು ಪೂಜ್ಯ ಭಾವನೆಯಿಂದ ಗೌರವಿಸುತ್ತದೆ. ಇದು ಅತ್ಯಂತ...

ಪರೀಕ್ಷಾ ಭಯ ಬೇಡ, ಹಬ್ಬವಾಗಿ ಆಚರಿಸಿ: ಆನಂದ ಸಿ ಕುಂದರ್

ಕೋಟ, ಫೆ.15: ನಮ್ಮ ಮಕ್ಕಳು ನಮ್ಮ ಸಂಪತ್ತು ಅವರ ಯಶಸ್ಸು ನಮ್ಮೆಲ್ಲರ ಕನಸು, ಹಾಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಸಮೀಪಿಸುತ್ತಿದೆ ಪಠ್ಯ ಚಟುವಟಿಕೆಗಳು ಪೂರ್ಣಗೊಂಡಿದೆ. ಇನ್ನೂ ಪರೀಕ್ಷಾ ತಯಾರಿ ಆಗಬೇಕಿದೆ. ಶಾಲೆ ಮತ್ತು ಶಿಕ್ಷಣ...

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟ, ಫೆ.15: ಲೋಕಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಸಂಘಟಕರು ಆಯೋಜಿಸಿದ್ದಾರೆ. ಇದೊಂದು ಪುಣ್ಯದ ಕಾರ್ಯಕ್ರಮವಾಗಿದ್ದು ಈ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಿ ಎಂದು ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲದ ಮುಖ್ಯಸ್ಥ ಸುಬ್ರಹ್ಮಣ್ಯ ಮಧ್ಯಸ್ಥ ಹೇಳಿದರು....

ಶನೀಶ್ವರ ದೇಗುಲದ ವರ್ಧಂತಿ ಉತ್ಸವ

ಕೋಟ, ಫೆ.15: ಇಲ್ಲಿನ ಕೋಟದ ಹಾಡಿಕೆರೆ ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ವಾರ್ಷಿಕ ವರ್ಧಂತಿ ಉತ್ಸವ ಹಾಗೂ ನೂತನ ಸಭಾಭವನದ ಲೋಕಾರ್ಪಣಾ ಕಾರ್ಯಕ್ರಮದ ಅಂಗವಾಗಿ ಬುಧವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಚಾಲನೆಗೊಂಡಿದ್ದು ಶುಕ್ರವಾರ...

ಜನಪ್ರಿಯ ಸುದ್ದಿ

error: Content is protected !!