Sunday, November 17, 2024
Sunday, November 17, 2024

ಸುದ್ಧಿಗಳು

ಹಬ್ಬಗಳ ಆಚರಣೆ: ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತು ಇತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಉಡುಪಿಯ ಜನರ ಹೃದಯವೈಶಾಲ್ಯತೆ ಶ್ಲಾಘನೀಯ: ಸಿಎಂ ಬೊಮ್ಮಾಯಿ

ಉಡುಪಿ: (ಉಡುಪಿ ಬುಲೆಟಿನ್ ವರದಿ) ಉಡುಪಿ ಜಿಲ್ಲೆಯ ಜನರ ಹೃದಯವೈಶಾಲ್ಯತೆಯನ್ನು ಮೆಚ್ಚಿದ್ದೇನೆ. ಅವರ ಪ್ರೀತಿ, ಅಭಿವೃದ್ಧಿಪರ ಚಿಂತನೆ, ಸಂವೇದನಾಶೀಲತೆ ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ, ಉಡುಪಿ ಜಿಲ್ಲಾಸ್ಪತ್ರೆಯ ನೂತನ...

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 191 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-96, ಕುಂದಾಪುರ-49, ಕಾರ್ಕಳ-45, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 136 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69667 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಉಡುಪಿ: 250 ಹಾಸಿಗೆಗಳ ಜಿಲ್ಲಾಸ್ಪತ್ರೆಯ ನೂತನ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ

ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ, ಬೆಂಗಳೂರು ಹಾಗೂ ಜಿಲ್ಲಾ ಆಸ್ಪತ್ರೆ ಉಡುಪಿ...

ವೆನ್ಲಾಕ್ ಆಸ್ಪತ್ರೆಯ ನೂತನ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮಂಗಳೂರು: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು. ಸಂಸದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ...

ಜನಪ್ರಿಯ ಸುದ್ದಿ

error: Content is protected !!