ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದ ಕೆಲಸ ಯಶಸ್ವಿಯಾಗುವುದರ ಜೊತೆಗೆ...
ಕಾರ್ಕಳ: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2020/21 ಸಾಲಿನ ದ್ವಿತೀಯ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 129 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-74, ಕುಂದಾಪುರ-21, ಕಾರ್ಕಳ-32, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 97 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69035 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಉಡುಪಿ: ಆಗಸ್ಟ್ 9 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.
ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)-ಕೋವಿಶೀಲ್ಡ್...
ತೆಂಕನಿಡಿಯೂರು: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ನಾಟಿ ಮಾಡಿದ ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಅಭಿಯಾನ ತೆಂಕನಿಡಿಯೂರು ಗ್ರಾಮದಲ್ಲಿ ಭಾನುವಾರ...