Wednesday, November 6, 2024
Wednesday, November 6, 2024

ಸುದ್ಧಿಗಳು

ಚಾಂತಾರು: ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಚಾಲನೆ

ಹಡಿಲು ಭೂಮಿ ಕೃಷಿ ಯೋಜನೆಯಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 31 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಚಾಂತಾರು ಅಗ್ರಹಾರದಲ್ಲಿ 8 ಎಕರೆ ಹಡಿಲು...

ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್: ವೈದ್ಯರ ದಿನಾಚರಣೆ

ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಉಡುಪಿ ಮತ್ತು ಮಂಗಳೂರಿನಲ್ಲಿ ಸೀನಿಯರ್ ಚೇಂಬರ್ ಉಡುಪಿ ಟೆಂಪಲ್ ಲೀಜನ್ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಮಂಗಳೂರು ಇವರ ಸಹಭಾಗಿತ್ವದಲ್ಲಿ...

ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

24 ಗಂಟೆಗಳಲ್ಲಿ ದೇಶಾದ್ಯಂತ 44,111 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,02,362 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...

ಸರ್ಕಿಟ್ ಹೌಸ್ ವಠಾರದಲ್ಲಿ ವೃಕ್ಷಾರೋಪಣ

ಉಡುಪಿ ಲೋಕೋಪಯೋಗಿ ಇಲಾಖೆ ಇದರ ಆಶ್ರಯದಲ್ಲಿ ಉಡುಪಿ ಸರ್ಕಿಟ್ ಹೌಸ್ (ಐಬಿ) ವಠಾರದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಅಧೀಕ್ಷಕ ಇಂಜಿನಿಯರ್ ಗಣೇಶ್ ಎಸ್, ಕಾರ್ಯಪಾಲಕ ಇಂಜಿನಿಯರ್ ಯಶವಂತ ಮಂಗಳೂರು, ನಿವೃತ ಕಾರ್ಯಪಾಲಕ ಇಂಜಿನಿಯರ್...

ಲೆಕ್ಕ ಪರಿಶೋಧಕರ ದಿನಾಚರಣೆ ಪ್ರಯುಕ್ತ ವೃಕ್ಷಾರೋಪಣ

ಉಡುಪಿ ಲೆಕ್ಕ ಪರಿಶೋಧಕರ ಸಂಸ್ಥೆ ಕುಂಜಿಬೆಟ್ಟು ಇದರ ವತಿಯಿಂದ ಲೆಕ್ಕ ಪರಿಶೋಧಕರ ದಿನಾಚರಣೆಯ ಅಂಗವಾಗಿ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಆವರಣದಲ್ಲಿ ವಿವಿಧ ಬಗೆಯ ಹಣ್ಣಿಯ ಗಿಡಗಳನ್ನು ನೆಡಲಾಯಿತು. ಲೆಕ್ಕ ಪರಿಶೋಧಕರ ಸಂಘದ...

ಜನಪ್ರಿಯ ಸುದ್ದಿ

error: Content is protected !!