ಕೋವಿಡ್ ಸವಾಲಿಗೆ ಅಂತರರಾಷ್ಟ್ರೀಯ ಸಹಕಾರವೇ ಉತ್ತರ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಹೇಳಿದ್ದಾರೆ. ಮಂಗಳವಾರ ಇಟಲಿಯ ಮಾಟೆರಾದಲ್ಲಿ ನಡೆದ ಜಿ 20 ವಿದೇಶಾಂಗ ಮಂತ್ರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಮಾನವಾದ...
ಉಡುಪಿ ನಗರ ಪ್ರದೇಶದಲ್ಲಿ ನಾಳೆ (ಜೂನ್ 30) ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ.
ದಿನಾಂಕ 30/06/2021 ರಂದು ಉಡುಪಿ ನಗರ...
ರಾಜ್ಯ ಸಾರಿಗೆ ಆಯುಕ್ತರ ಆದೇಶ ಹಾಗೂ ಮೋಟಾರು ವಾಹನ ಕಾಯ್ದೆಯನ್ವಯ ಜಿಲ್ಲೆಯ ಎಲ್ಲಾ ಖಾಸಗಿ ಬಸ್ಸು, ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿಗಳು ಮುಂಗಡ ತೆರಿಗೆ ಪಾವತಿಸಿ, ಅನುಪಯುಕ್ತತೆಯಿಂದ ಬಿಡುಗಡೆಗೊಳಿಸಿಕೊಂಡು ಮಾತ್ರ ವಾಹನವನ್ನು ಸಾರ್ವಜನಿಕರ ಸೇವೆಯಲ್ಲಿ...
ಉಡುಪಿ ಜಿಲ್ಲೆಯಲ್ಲಿ 82 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-38, ಕುಂದಾಪುರ-14, ಕಾರ್ಕಳ-28 ಮತ್ತು ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 98 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65018 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿ ಸರ್ಕಾರದ ಆದೇಶದನ್ವಯ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ, ಕೋವಿಡ್ -19 ಲಸಿಕಾಕರಣವು ಸಮರೋಪಾದಿಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಮುಂದುವರೆದು ದಿನಾಂಕ: 23.06.2021 ರ...