Saturday, November 2, 2024
Saturday, November 2, 2024

ಸುದ್ಧಿಗಳು

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 116 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 53, ಕುಂದಾಪುರ-31, ಕಾರ್ಕಳ- 27 ಮತ್ತು ಹೊರ ಜಿಲ್ಲೆಯ 5 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 323 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 63437...

ಉಡುಪಿ: ಜೂನ್ 22ರಂದು ಕೋವಿಡ್ ಲಸಿಕೆ ಲಭ್ಯತೆಯ ವಿವರ

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಲಭ್ಯ: ದಿನಾಂಕ 22/06/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು. ನಗರ ಪ್ರಾಥಮಿಕ ಆರೋಗ್ಯ...

ಕೋವಿಡ್ ನಿಯಂತ್ರಣಕ್ಕೆ ಲಸಿಕೆಯಿಂದ ಮಾತ್ರ ಪರಿಹಾರ: ಸಂಸದೆ ಶೋಭಾ ಕರಂದ್ಲಾಜೆ

ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಪಡೆಯುವುದು ಮಾತ್ರವೇ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕರು ಯಾವುದೇ ಅಪಪ್ರಚಾರಗಿಳಿಗೆ ಕಿವಿಗೊಡದೇ ಸರ್ಕಾರದಿಂದ ನೀಡುವ ಉಚಿತ ಕೋವಿಡ್ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವಂತೆ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಅವರು ಸೋಮವಾರ...

ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಳ್ಳಲು ಯೋಗ ಸಹಕಾರಿ: ವಿಲ್ಫ್ರೆಡ್ ಡಿಸೋಜ

ಜೀವನಕ್ಕೆ ಸ್ಪಷ್ಟವಾದ ರೂಪುರೇಷೆಗಳನ್ನು ನೀಡುವ ಮೂಲಕ ಶಿಸ್ತುಬದ್ಧ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸರಕಾರದ ನೆಹರೂ ಯುವ ಕೇಂದ್ರ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜ...

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 5% ಕ್ಕಿಂತ ಕಡಿಮೆ ಮಾಡಿ: ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವನ್ನು ಶೇ.5% ಕ್ಕಿಂತ ಕಡಿಮೆಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಸೋಮವಾರ ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್...

ಜನಪ್ರಿಯ ಸುದ್ದಿ

error: Content is protected !!