Thursday, October 31, 2024
Thursday, October 31, 2024

ಸುದ್ಧಿಗಳು

ಕೋವಿಡ್-19: 70 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

24 ಗಂಟೆಗಳಲ್ಲಿ ದೇಶಾದ್ಯಂತ 84,332 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,93,59,155 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ: ಯಶ್ಪಾಲ್ ಸುವರ್ಣ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಅವರು ವೈಯಕ್ತಿಕವಾಗಿ ಕೊರೊನಾ ಸೇನಾನಿಗಳಾಗಿ ದುಡಿಯುತ್ತಿರುವ ಕಾಪು ಪುರಸಭೆಯ 40 ಮಂದಿ ಪೌರ ಕಾರ್ಮಿಕರಿಗೆ ಸುಮಾರು 60 ಸಾವಿರ...

ಸಿದ್ದಲಿಂಗಯ್ಯನವರು ಸಾಹಿತ್ಯವನ್ನು ಸಾಮಾಜಿಕ ಬದಲಾವಣೆಯ ಅಸ್ತ್ರವನ್ನಾಗಿ ಮಾಡಿ ಸಮಾನತೆಯ ಹೋರಾಟ ಮುನ್ನಡೆಸಿದರು: ಸಿದ್ಧರಾಮಯ್ಯ

ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ಪ್ರಾಧ್ಯಾಪಕ, ವಿಧಾನಪರಿಷತ್ ನ ಮಾಜಿ ಸದಸ್ಯ ಹಾಗೂ ನನ್ನ ಬಹುಕಾಲದ ಮಿತ್ರ ಸಿದ್ದಲಿಂಗಯ್ಯನವರ ಸಾವು ನನ್ನ ಪಾಲಿಗೆ ಆಘಾತಕಾರಿಯಾದುದು ಮಾತ್ರವಲ್ಲ ಅನಿರೀಕ್ಷಿತವೂ...

ಉಡುಪಿ: ಜೂನ್ 12ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಉಡುಪಿ ನಗರ ಪ್ರದೇಶದಲ್ಲಿ ನಾಳೆ ದಿನಾಂಕ 12/06/2021 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊವಿಶೀಲ್ಡ್ ಪ್ರಥಮ ಡೋಸ್ ಇರುವುದಿಲ್ಲ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ...

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 215 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 85, ಕುಂದಾಪುರ- 80, ಕಾರ್ಕಳ- 49 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 309 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ...

ಜನಪ್ರಿಯ ಸುದ್ದಿ

error: Content is protected !!