ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 50 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವೇರಿಜಿಡ್ಡ...
ಶಿರಿಬೀಡು ವಾರ್ಡ್ ನ ಧೂಮಾವತಿ ಮುಖ್ಯ ರಸ್ತೆಯಲ್ಲಿ ಹಾದು ಹೋಗುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ನೂರು ವರ್ಷಕ್ಕಿಂತ ಹಳೆಯ ಸೇತುವೆ ಇದರ (ಪುಳಿಮಾರು ಸಂಕ) ಕಲ್ಲಿನ ಅಡಿ ಪಂಚಾಂಗ ಕುಸಿತದಿಂದಾಗಿ ಸೇತುವೆಯ ಮೇಲ್ಬಾಗದಲ್ಲಿ...
ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ (ಜೂನ್ 18) ರಾತ್ರಿ 7 ಗಂಟೆಯಿಂದ ಸೋಮವಾರ (ಜೂನ್ 21) ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಈ ಅವಧಿಯಲ್ಲಿ ಕೇಂದ್ರ...
24 ಗಂಟೆಗಳಲ್ಲಿ ದೇಶಾದ್ಯಂತ 62,480 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,97,62,793 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...
ಅಸ್ಸಾಂ ಕಾಂಗ್ರೆಸ್ ಶಾಸಕ ರೂಪಜ್ಯೋತಿ ಕುರ್ಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. "ಪಕ್ಷದಲ್ಲಿ ಕಿರಿಯ ನಾಯಕರ ಮಾತಿಗೆ ಬೆಲೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ ಇತರೆ ರಾಜ್ಯಗಳಲ್ಲಿ ಪಕ್ಷದ ವರ್ಚಸ್ಸು...