ಬೆಂಗಳೂರು, ಡಿ.2: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೂ.120 ಕೋಟಿವರೆಗೆ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ...
ಬೆಂಗಳೂರು, ಡಿ.2: ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. ಮೊದಲ ದಿನವೇ 10 ಸಾವಿರ ಲೀಟರ್ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇನ್ನು...
ಕೋಟ, ಡಿ.2: ಮಕ್ಕಳಿಗೆ ಯಕ್ಷಗಾನ ಕಲಿಕೆ ಕೇಂದ್ರವಾಗಿಸಿ ಆ ಮೂಲಕ ಸಂಸ್ಕಾರಭರಿತರಾಗಲು ಸಾಧ್ಯ ಎಂದು ನಾಡೋಜ ಡಾ.ಜಿ ಶಂಕರ್ ಅಭಿಪ್ರಾಯಪಟ್ಟರು. ಶನಿವಾರ ಕೋಡಿ ಕನ್ಯಾಣ ಶ್ರೀರಾಮ ದೇಗುಲ ವಠಾರದ ಸಮೀಪ ಶ್ರೀ ರಾಮ...
ಕೋಟ, ಡಿ.2: ಡಿ.5ರಂದು ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದ ವಾರ್ಷಿಕ ಜಾತ್ರೋತ್ಸವ ಜರಗಲಿದ್ದು ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ...
ಕೋಟ, ಡಿ.2: ಯುವ ಸಮುದಾಯ ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು, ಅವರ ಜೀವನದ ಪರಿಭಾಷೆ ಅತ್ಯಂತ ಸುಂದರ ದಿನಗಳಿಗೆ ಮುನ್ನುಡಿ ಬರೆಯಬೇಕು. ಇದಕ್ಕಾಗಿ ಪಣತೊಟ್ಟ ಪಂಚವರ್ಣ ಸಂಸ್ಥೆಯ ಕಾರ್ಯ ಅಭಿನಂದನೀಯ ಎಂದು ಉಡುಪಿ ಕೃಷಿ...