ಬಜೆ ಅಣೆಕಟ್ಟಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಏ.29: ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ವ್ಯವಸ್ಥಿತ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು....

ಮೇ 1: ಮತದಾನ ಕೇಂದ್ರದ ಸಿಬ್ಬಂದಿಗಳಿಗೆ ಎರಡನೇ ಸುತ್ತಿನ ತರಬೇತಿ

ಉಡುಪಿ, ಏ.29: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ದಿನದಂದು ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿ.ಆರ್.ಓ, ಎ.ಪಿ.ಆರ್.ಓ ಹಾಗೂ ಪಿ.ಓ ಗಳಿಗೆ ಮೇ 1 ರಂದು...

ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು: ಕೆರಿಯರ್ ಒಪರ್ಚ್ಯುನಿಟಿಸ್ ಆ್ಯಂಡ್ ಪ್ಲೇಸ್ಮೆಂಟ್ ಅವ್ಯೆನ್ಯುಸ್ ಕಾರ್ಯಕ್ರಮ

ಶಿರ್ವ, ಏ.29: ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸೋಮವಾರ ಲಯನ್ಸ್ ಕ್ಲಬ್ ಬಪ್ಪನಾಡ್ ಇನ್ಸ್ಫಯರ್ ಇವರ ವತಿಯಿಂದ ಕೆರಿಯರ್ ಒಪರ್ಚ್ಯುನಿಟಿಸ್ ಆ್ಯಂಡ್ ಪ್ಲೇಸ್ಮೆಂಟ್ ಅವ್ಯೆನ್ಯುಸ್ ಕಾರ್ಯಕ್ರಮ ನಡೆಯಿತು. ವಿಶೇಷ ಅತಿಥಿಗಳಾಗಿ...

ಉಪ್ಪೂರು ಕೆಜಿ ರೋಡ್ ರಾ.ಹೆದ್ದಾರಿ ಮರು ಡಾಮರೀಕರಣ ಶೀಘ್ರ ಪೂರ್ಣಗೊಳಿಸಿ: ಯಶ್ಪಾಲ್ ಸುವರ್ಣ

ಉಡುಪಿ, ಏ.29: ರಾಷ್ಟೀಯ ಹೆದ್ದಾರಿ ಉಪ್ಪೂರು ಕೆಜಿ ರೋಡ್ ಭಾಗದಲ್ಲಿ ಹಲವು ದಿನಗಳಿಂದ ಮರು ಡಾಮರೀಕರಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸವಂತೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ಕೆಜಿ...

ಎಳವೆಯಲ್ಲಿಯೇ ಮಕ್ಕಳಲ್ಲಿ ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಬೇಕು: ರವೀಂದ್ರ ಕೋಟ

ಕೋಟ, ಏ.29: ಎಳವೆಯಲ್ಲಿಯೇ ಮಕ್ಕಳಲ್ಲಿ ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಬೇಕು, ಪರಿಸರ ಸಂರಕ್ಷಣೆ ಉದ್ದೇಶ ಅವರ ಮನದಲ್ಲಿ ಮೂಡಿದಾಗ ಇನ್ನಷ್ಟೂ ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾಗಲಿದೆ. ಬೇಸಿಗೆ ಶಿಬಿರಗಳಲ್ಲಿ ಪರಿಸರದ ವಿಷಯಾಧಾರಿತ ಕಾರ್ಯಕ್ರಮ ಆಯೋಜನೆ ಶ್ಲಾಘನೀಯ...

ತೆಂಕನಿಡಿಯೂರು ಕಾಲೇಜಿನ ಗ್ರಂಥಾಲಯಕ್ಕೆ ಸಮಾಜಕಾರ್ಯ ಹಳೆ ವಿದ್ಯಾರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಕೊಡುಗೆ

ಉಡುಪಿ, ಏ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ 2009-2011 ಸಾಲಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಕೊಡುಗೆಯಾಗಿ ನೀಡಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ರೂ. 6 ಸಾವಿರ...

ಕೊಡವೂರು: ಶ್ರದ್ಧಾ ಕೆ. ಭಟ್ ನೃತ್ಯ ಪ್ರದರ್ಶನ

ಉಡುಪಿ, ಏ.29: ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ಶ್ರದ್ಧಾ ಕೆ....

ಕರಂಬಳ್ಳಿ: ಮಲ್ಲಿಗೆ ಕೃಷಿ ಪ್ರಾತ್ಯಕ್ಷಿಕೆ

ಉಡುಪಿ, ಏ.29: ಉಡುಪಿ ಜಿಲ್ಲಾ ಕೃಷಿಕ ಸಂಘ ಕರಂಬಳ್ಳಿ ವಲಯ, ಕರಂಬಳ್ಳಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ಜಂಟಿ ಆಶ್ರಯದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ, ತೋಟಗಾರಿಕಾ...

ರಮಾಕಾಂತ ಪುರಾಣಿಕರಿಗೆ ಪಿ.ಎಚ್.ಡಿ ಪದವಿ

ಉಡುಪಿ, ಏ.29: ರಮಾಕಾಂತ ಪುರಾಣಿಕ್ ಹೆಚ್. ಇವರು ಮಂಡಿಸಿದ 'Studies on the physical and NLO properties of Halogen substituted novel Chalcones' ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ...

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ- ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ಬೆಂಗಳೂರು, ಏ.28: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಎಸ್.ಐ.ಟಿ ತನಿಖೆ ನಡೆಸುವಂತೆ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!