ಮಳೆ ಅಬ್ಬರ: ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 6) ರಜೆ ಘೋಷಣೆ

ಉಡುಪಿ, ಜು. 5: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 6) ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.

ಪಕ್ಷ ಅವಕಾಶ ನೀಡಿದರೆ ಜನಸೇವೆಗೆ ಸಿದ್ದ: ವಿಜಯ ಕೊಡವೂರು

ಉಡುಪಿ, ಫೆ. 14: ಕೊಡವೂರು ವಾರ್ಡಿನಲ್ಲಿ ನಡೆದ ಎರಡು ಕಾಲು ವರ್ಷದ 39,77,155.00 ರೂ ಸೇವಾ ಕಾರ್ಯದ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ನಗರಸಭಾ ಸದಸ್ಯ ವಿಜಯ ಕೊಡವೂರು, ನಮ್ಮ ವಾರ್ಡಿನ ಶಕ್ತಿ...

ಬನ್ನಾಡಿ: ಆಳುಪ ದೊರೆ ಒಂದನೇ ಕುಲಶೇಖರನ ಅಪ್ರಕಟಿತ ಶಾಸನ

ಉಡುಪಿ: ಬ್ರಹ್ಮಾವರ ತಾಲೂಕಿನ ವಡ್ಡಾರ್ಸೆ ಪಂಚಾಯತಿ ವ್ಯಾಪ್ತಿಗೆ ಸೇರುವ ಬನ್ನಾಡಿ ಗ್ರಾಮದ ಸಂಜೀವ ಶೆಟ್ಟಿಯವರ ಕೃಷಿ ಭೂಮಿಯಲ್ಲಿನ ಶಾಸನವನ್ನು ಬಿ.ಕುಶ ಆಚಾರ್ಯ ಅವರು ಪತ್ತೆಮಾಡಿದ್ದು ಈ‌ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ...

ಟೇಬಲ್ ಟೆನ್ನಿಸ್- ಎಚ್.ಎಂ.ಎಂ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ...

ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಜುಲೈ 15: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ ಕಾಳಮೆಣಸು, ಗೇರು, ಜಾಯಿಕಾಯಿ,...

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳಿಂದ ಗದ್ದೆ ನಾಟಿ

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಪಠ್ಯಪುಸ್ತಕದಿಂದಾಚೆಗಿನ ಅನುಭವಕ್ಕೆ ಸಾಕ್ಷಿಯಾದರು. ಸಂಸ್ಥೆಯ 7,...

ಸಿಎಂ ಭೇಟಿಯಾದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರ್ನಾಟಕ ಸರ್ಕಾರದ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಭೇಟಿಯಾಗಿ ಅಭಿನಂದಿಸಿದರು. ಹಿಂದುಳಿದ ಆಯೋಗದ ಸದಸ್ಯರು ಉಪಸ್ಥಿತರಿದ್ದರು.

ಸೇವಾ ಭದ್ರತೆ ಕುರಿತು ಪರಿಶೀಲಿಸಿ ಕ್ರಮ: ಡಾ. ಸಿ ಎನ್ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ (ರಿ.) ಜತೆಗೆ ಸೋಮವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಬೆಂಗಳೂರು ವಿಕಾಸಸೌಧದ ತಮ್ಮ ಕಛೇರಿಯಲ್ಲಿ ಸಭೆ...

ಸ್ವ-ಉದ್ಯೋಗಕ್ಕೆ ಸರ್ಕಾರದ ಸಹಾಯಧನ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಅಡಿಯಲ್ಲಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ...

ಉಡುಪಿ- ಕೆ.ಎಸ್.ಆರ್.ಟಿ.ಸಿ ಬಸ್ ವೇಳಾಪಟ್ಟಿ

ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!