ಮೇ 16 ರಿಂದ 19: ಉಡುಪಿಯಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ, ಮೇ 13: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ...

ಶಂಕರಾಚಾರ್ಯರ ಅದ್ವೈತ ತತ್ವ ಮತ್ತು ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಮೇ 13: ಆಧ್ಯಾತ್ಮಿಕ ಚಿಂತಕರಾದ ಶಂಕರಾಚಾರ್ಯರ ಅದ್ವೈತ ತತ್ವ ಮತ್ತು ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ...

ಕಾರ್ಕಳ: ಗಾಳಿ ಮಳೆಯಿಂದ ಮನೆಗಳಿಗೆ ಹಾನಿ

ಉಡುಪಿ, ಮೇ 13: ಉಡುಪಿ ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆಯಾಗಿದೆ. ಹೆಬ್ರಿಯಲ್ಲಿ ಗರಿಷ್ಠ 4.8 ಮಿಮೀ ಮಳೆಯಾದರೆ, ಕಾರ್ಕಳ- 4.4 ಮಿಮೀ, ಕಾಪು- 4.1, ಉಡುಪಿ- 1.6, ಬ್ರಹ್ಮಾವರ-0.6, ಬೈಂದೂರು- 0.3, ಕುಂದಾಪುರ-0.1...

ಸಾಧಕರನ್ನು ಗೌರವಿಸುವುದು ಶ್ರೇಷ್ಠವಾದ ಕಾರ್ಯ: ಗಣಪತಿ ಶ್ರೀಯಾನ್

ಕೋಟ, ಮೇ 13: ಸಾಧಕರನ್ನು ಗುರುತಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸುವ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಮಾಜಿ ಜಿ.ಪಂ ಸದಸ್ಯ ಗಣಪತಿ ಟಿ. ಶ್ರೀಯಾನ್ ಹೇಳಿದರು. ಕೊರವಡಿ ಮಲಸಾವರಿ ದೇಗುಲದ ವಠಾರದಲ್ಲಿ...

ಮಾಬುಕಳ: ಹಳೆ ವಿದ್ಯಾರ್ಥಿಗಳ ಪುನರ್ ಮಿಲನ ಗುರುವಂದನೆ

ಕೋಟ, ಮೇ 13: ಹಳೆ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂಚೂಣಿಯಲ್ಲಿ ನಿಲ್ಲಬೇಕು, ಆಗ ತಾವು ಕಲಿತ ಶಾಲೆಗೆ ಗುರುವಂದನೆಯಷ್ಟೇ ಶ್ರೇಷ್ಠತೆ ಪಡೆದುಕೊಳ್ಳುತ್ತದೆ ಎಂದು ಶಿಕ್ಷಣ ತಜ್ಞ ಚೆಲ್ಲಮಕ್ಕಿ ಗಣೇಶ್ ಜಿ ಹೇಳಿದರು....

ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಕಾರ್ಯ ಶ್ಲಾಘನೀಯ: ಕೆ.ಜಗದೀಶ್ ನಾವಡ

ಕೋಟ, ಮೇ 13: ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಕಾರ್ಯ ಶ್ಲಾಘನೀಯ ಎಂದು ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಹೇಳಿದರು. ಬೆಟ್ಟಿನಮನೆ ವಠಾರದಲ್ಲಿ ಬಾರಿಕೆರೆ ಯುವಕ ಮಂಡಲ ಕೋಟ ಇದರ...

ಜಯಂತ್ ಕಾಯ್ಕಿಣಿ ಕಥೆಗಳು ಬದಲಾವಣೆ ತರುವ ಶಕ್ತಿ ಹೊಂದಿವೆ: ಪ್ರೊ ರಾಜೇಂದ್ರ ಚೆನ್ನೈ

ಮಣಿಪಾಲ, ಮೇ 13: ಪ್ರತಿ ಸಾಮಾನ್ಯ ಮುಖದ ಹಿಂದೆ ನೂರಾರು ಅಸಾಮಾನ್ಯ ಕಥೆಗಳಿವೆ ಎಂದು ಜಯಂತ್ ಕಾಯ್ಕಿಣಿಯವರ ಸಾಹಿತ್ಯ ಸಾಬೀತುಪಡಿಸಿದೆ ಎಂದು ಖ್ಯಾತ ಲೇಖಕ, ವಿಮರ್ಶಕ ಪ್ರೊ ರಾಜೇಂದ್ರ ಚೆನ್ನೈ ಅಭಿಪ್ರಾಯಪಟ್ಟರು. ಜಯಂತರ...

ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಮನೆ ಕೊಡುಗೆ

ಬಿದ್ಕಲ್ಕಟ್ಟೆ, ಮೇ 12: ಕಳೆದ 8 ವರ್ಷಗಳಿಂದ ಮನೆಯಿಲ್ಲದೆ ಸಣ್ಣ ಜೋಪಡಿಯಲ್ಲಿ ವಾಸವಾಗಿದ್ದ ರಾಮ ಮತ್ತು ಮಗಳಾದ ಸುಮತಿಯವರಿಗೆ ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ನಿರ್ಮಿಸಲಾದ ರಾಮ ನಿಲಯ ನೂತನ...

ಪರಿಸರ ಕಾಳಜಿ ವಹಿಸಿ: ರವೀಂದ್ರ ತಿಂಗಳಾಯ

ಕೋಟ, ಮೇ 12: ಪರಿಸರದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ಪ್ರಸ್ತುತ ಅನುಭವಿಸುವ ಉಷ್ಣತೆ ಮತ್ತಷ್ಟು ತೀವ್ರಗೊಳ್ಳಲಿದೆ. ಈ ಬಗ್ಗೆ ಇವಾಗಲೇ ಜಾಗೃತರಾಗುವುದು ಒಳಿತು ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಪಡುಕರೆ...

ವೈವಿಧ್ಯಮಯ ಚಟುವಟಿಕೆಗಳೊಂದಿಗೆ ಜನಮನ ಸೆಳೆಯುತ್ತಿರುವ ಟಿಂಟಾನ್ ಅಡ್ವೆಂಚರ್ ರೆಸಾರ್ಟ್

ಉಡುಪಿ ಜಿಲ್ಲೆಯ ನಿಸರ್ಗದ ಮಡಿಲಲ್ಲಿರುವ ಗೋಳಿಯಂಗಡಿಯ ಸಮೀಪದಲ್ಲಿ ನೆಲೆಸಿರುವ ಟಿಂಟನ್ ಅಡ್ವೆಂಚರ್ ರೆಸಾರ್ಟ್ ಸಾಹಸ ಪ್ರಿಯರಿಗೆ ಮತ್ತು ಪ್ರಕೃತಿ ಪ್ರಿಯರಿಗೆ ಮರೆಯಲಾಗದ ವಿಹಾರದ ಅನುಭವವನ್ನು ನೀಡುತ್ತಿದೆ. ನದಿ ತಟದ ನಯನಮನೋಹರ ವಾತಾವರಣದಲ್ಲಿರುವ ಟಿಂಟಾನ್...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!