ಕೆ.ಎಂ.ಸಿ. ಮಣಿಪಾಲ- ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ವಿಭಾಗ ಉದ್ಘಾಟನೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ವಿಭಾಗವನ್ನು ಉದ್ಘಾಟಿಸಲಾಯಿತು. ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನವದೆಹಲಿ ಇದರ ಜಠರಕರುಳು ಮತ್ತು ಹೆಪಟೊಪ್ಯಾಂಕ್ರಿಯಾಟೋಬಿಲಿಯರಿ ಸರ್ಜಿಕಲ್ ಆಂಕೊಲಾಜಿ ನಿರ್ದೇಶಕ ಡಾ. ವಿವೇಕ್...

ಮೊಗವೀರ ಯುವ ಸಂಘಟನೆ (ರಿ.) ಹಿರಿಯಡಕ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ ಪುತ್ರನ್ ಹಿರೇಬೆಟ್ಟು ಆಯ್ಕೆ

ಉಡುಪಿ: ನಾಡೋಜ ಡಾ. ಜಿ. ಶಂಕರ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಹಿರಿಯಡಕ ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ ಪುತ್ರನ್ ಹಿರೇಬೆಟ್ಟು ರವರು ಅವಿರೋಧವಾಗಿ ಆಯ್ಕೆಯಾದರು. ಕೃತಿಕ್...

ಅಂತರ್ ವಿವಿ ದೇಹದಾರ್ಢ್ಯ ಸ್ಪರ್ಧೆ- ತೆಂಕನಿಡಿಯೂರು ಕಾಲೇಜು ವಿದ್ಯಾರ್ಥಿ ಅಭಿಲಾಷ್‌ಗೆ ಬೆಳ್ಳಿ ಪದಕ

ಉಡುಪಿ: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ಬಿ.ಕಾಂ. ವಿದ್ಯಾರ್ಥಿ ಅಭಿಲಾಷ್ ಅವರು ಚಂಡೀಗಢದಲ್ಲಿ ನಡೆದ ಅಂತರ್ ವಿಶ್ವವಿದ್ಯಾನಿಲಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ....

ಮಾ. 16 ರಂದು 12-14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ

ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ (2008, 2009 ಮತ್ತು 2010 ರಲ್ಲಿ...

ತೀರ್ಪಿನಿಂದ ನಿರಾಸೆ: ಎಸ್.ಐ.ಓ

ಬೆಂಗಳೂರು: ಕರ್ನಾಟಕದ ಹೈಕೋರ್ಟ್ ಇಂದು ನೀಡಿದ ತೀರ್ಪಿನಿಂದ ನಮಗೆ ನಿರಾಸೆಯಾಗಿದೆ. ಹಿಜಾಬ್ ಇತರರಿಗೆ ಹಾನಿ ಮಾಡುವುದಿಲ್ಲ ಅಥವಾ ಮನ ನೋಯಿಸುವುದಿಲ್ಲ. ವಿದ್ಯಾರ್ಥಿಗಳನ್ನು ತಮ್ಮ ಆತ್ಮಸಾಕ್ಷಿ ಮತ್ತು ಶಿಕ್ಷಣದ ನಡುವೆ ಆಯ್ಕೆ ಮಾಡಿಕೊಳ್ಳುವ ಸ್ಥಿತಿಗೆ...

ಹೈಕೋರ್ಟ್ ಐತಿಹಾಸಿಕ ತೀರ್ಪು ಕಾನೂನು ಬದ್ಧ ಹೋರಾಟಕ್ಕೆ ಸಂದ ಜಯ: ಯಶ್ಪಾಲ್ ಸುವರ್ಣ

ಉಡುಪಿ: ಹಿಜಾಬ್ ವಿಚಾರದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಸಮವಸ್ತ್ರದ ಪರವಾಗಿ ಹೈಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪು ರಾಜ್ಯದ ವಿದ್ಯಾರ್ಥಿಗಳ ಸುವ್ಯವಸ್ಥಿತ ಶಿಕ್ಷಣಕ್ಕಾಗಿ ನಡೆಸಿದ ಕಾನೂನು ಬದ್ಧ ಹೋರಾಟಕ್ಕೆ ಸಂದ ಜಯವಾಗಿದ್ದು, ಹಿಜಾಬ್ ವಿವಾದದ ಮೂಲಕ...

ಹಿಜಾಬ್- ಹೈಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಬೇಕು. ಹಿಜಾಬ್ ಇಸ್ಲಾಮಿನ...

ಉತ್ತಮ ಜೀವನಶೈಲಿಯಿಂದ ಕಾಯಿಲೆ ದೂರ: ಡಾ. ಕೀರ್ತಿ

ಉಡುಪಿ: ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇದ್ದು, ಉತ್ತಮ ಅಭ್ಯಾಸ, ಹವ್ಯಾಸ ಮತ್ತು ಜೀವನ ಶೈಲಿಯಿಂದ ಹಲವಾರು ಕಾಯಿಲೆಗಳಿಂದ ದೂರವಿರಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಸರ್ಟಿಫೈಡ್...

ಮಾತೃಭಾಷಾ ಕವಿಗೋಷ್ಠಿ, ಸಾಧಕಿಗೆ ಸನ್ಮಾನ

ಮಂಗಳೂರು: ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ತಾಕೊಡೆಯವರ ನೇತೃತ್ವದಲ್ಲಿ ಡಾ. ಸುರೇಶ ನೆಗಳಗುಳಿ ಸಂಚಾಲಕರಾಗಿ, ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳೂರು ನಂತೂರು ಸಮೀಪದ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,503 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 4,377 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!