ರಾಜ್ಯದಲ್ಲಿ 50 ಎಂ.ಆರ್.ಎಫ್. ಘಟಕಗಳ ಸ್ಥಾಪನೆ: ಸಚಿವ ಈಶ್ವರಪ್ಪ

ಉಡುಪಿ: ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ಸಪರ್ಮಕವಾಗಿ ವಿಲೇವಾರಿ ಮಾಡಲು ಒಟ್ಟು 50 ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು (ಎಂ.ಆರ್.ಎಫ್ ) ಈ ವರ್ಷ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃಧ್ದಿ ಹಾಗೂ...

ಭಜನಾ ಕ್ರಾಂತಿಗೆ ಮುನ್ನುಡಿ ಬರೆದ ಕಡಿಯಾಳಿ ಕ್ಷೇತ್ರ: ಕಾಣಿಯೂರು ಮಠಾಧೀಶರು

ಉಡುಪಿ: ಸಮಗ್ರ ಜೀರ್ಣೋದ್ದಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮನೆ ಮನೆ ಭಜನೆ ಗ್ರಾಮ ಭಜನೆಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಉದ್ಘಾಟಿಸಿದರು. ದೇವಸ್ಥಾನವೊಂದು ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುವಾಗ ಜಾತಿಮತ ಭೇದವಿಲ್ಲದೆ...

ಸಮಾಜ ಸೇವಕ ದಿನೇಶ್ ಬಾಂಧವ್ಯ ಅವರಿಗೆ ಸನ್ಮಾನ

ಉಡುಪಿ: ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ಉಡುಪಿ ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ ಉಡುಪಿ ಇನ್ ವಠಾರದಲ್ಲಿ ಇಂದು...

ನೇಪಾಳದಲ್ಲಿ ರುಪೇ ಕಾರ್ಡ್ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಇಂದು ನವದೆಹಲಿಯಲ್ಲಿ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಉಭಯ ದೇಶಗಳ ನಡುವಿನ...

ಕಾರ್ಕಳದಲ್ಲಿ ಮತ್ತೊಮ್ಮೆ ಬಾಲಬಿಚ್ಚಿದ ಗೋಕಳ್ಳರು

ಕಾರ್ಕಳ: ಎಪ್ರಿಲ್ 2ರ ಬೆಳಗ್ಗಿನ ಜಾವ 02:50 ಗಂಟೆಗೆ ಗೋಕಳ್ಳರು ಬಂಗ್ಲೆಗುಡ್ಡೆ ಕಡೆಯಿಂದ ಬಿಳಿ ಬಣ್ಣದ ಕಾರಿನಲ್ಲಿ ಬಂದು ಶ್ರೀ ವಿದ್ಯಾಸರಸ್ವತಿ ಭಜನಾ ಮಂದಿರದ ಬಳಿ ಕಾರನ್ನು ನಿಲ್ಲಿಸಿ ಭಜನಾ ಮಂದಿರದ ಬಳಿ...

ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ

ಉಡುಪಿ: ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ...

ಯುವ ವಿಜ್ಞಾನಿ ಪುರಸ್ಕೃತ ಪ್ರಜ್ವಲ್ ಕುಲಾಲ್ ಅವರಿಗೆ ಡಾಕ್ಟರೇಟ್

ಕಾರ್ಕಳ: ಗಣಿತ ನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರಜ್ವಲ್ ಕುಲಾಲ್ ಇವರು ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ವಿಶಾಲಾಕ್ಷಿ ಬಿ ಅವರ...

ಇಂಧನ ಬೆಲೆಗಳು ಏರಿಕೆಯ ಹಾದಿಯಲ್ಲಿ

ನವದೆಹಲಿ: ಯುಗಾದಿ ಹಬ್ಬದ ಸಮಯದಲ್ಲಿ ಜನರಿಗೆ ಇಂಧನ ದರ ಏರಿಕೆಯ ಕಹಿ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿ ಲೀಟರ್‌ಗೆ 80 ಪೈಸೆಯಷ್ಟು ಏರಿಕೆಯಾಗುವುದರೊಂದಿಗೆ ಇಂಧನ ಬೆಲೆಗಳು ಏರಿಕೆಯ ಹಾದಿಯಲ್ಲಿ ಮುಂದುವರೆದಿದೆ. ಇಲ್ಲಿಯವರೆಗೆ...

ಎ. 3- ಮಣಿಪಾಲದಲ್ಲಿ ಶ್ರೀ ಶಾಂತಿ ಸಾಗರ್ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

ಉಡುಪಿ: ಶ್ರೀ ಶಾಂತಿ ಸಾಗರ್ ಎಸಿ/ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನಾ ಸಮಾರಂಭ ಮಣಿಪಾಲ ಕೆ.ಎಂ.ಸಿ ಎದುರುಗಡೆ ಟೈಗರ್ ಸರ್ಕಲ್ ಇಲ್ಲಿ ಎಪ್ರಿಲ್ 3 ಭಾನುವಾರ ಬೆಳಿಗ್ಗೆ 10.57ಕ್ಕೆ ನಡೆಯಲಿದೆ. ಕೈವಲ್ಯ ಮಠಾಧೀಶರಾದ...

ಅಜ್ಜರಕಾಡು- ಗೇಟಿನ ಬೀಗ ಮುರಿದು ದ್ವಿಚಕ್ರ ವಾಹನ ಕಳವು

ಉಡುಪಿ: ಉಡುಪಿ ತಾಲೂಕಿನ ಮೂಡನಿಡಂಬೂರು ಗ್ರಾಮದ ನಿವಾಸಿ ಯು. ನರಸಿಂಹ ಪೈ ಎಂಬವರ ಮನೆಯ ಗೇಟಿನ ಬೀಗವನ್ನು ಮುರಿದು ಸುಜುಕಿ ಎಕ್ಸಿಸ್‌ 125 ಸ್ಕೂಟರ್ (KA-20-EE-1440) ಕಳವು ಮಾಡಲಾಗಿದೆ. ಈ ಬಗ್ಗೆ ಉಡುಪಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!