ಅನ್ ಲಾಕ್ ದುರುಪಯೋಗ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಲ್ಲಿ ನಿರ್ಬಂಧ ಸಡಿಲಿಕೆ ಮಾಡಿರುವುದು ಸರಕಾರವೇ ಹೊರತು ಕೊರೊನಾ ಅಲ್ಲ. ಅನ್ ಲಾಕ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುತ್ತಿರುವ ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಇದು ಮುಂದುವರಿದಲ್ಲಿ ಎಪಿಡಮಿಕ್ ಕಾಯ್ದೆ ಪ್ರಕಾರ...

ಕರಂಬಳ್ಳಿ: ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ

ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣೆಯ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ಜೂನ್ 23 ರಿಂದ ಜುಲೈ 6ರ ವರೆಗೆ ವೃಕ್ಷಾರೋಪಣ ಅಭಿಯಾನ ನಡೆಯುತ್ತಿದ್ದು, ಗುರುವಾರ ಶಾಸಕ ಕೆ. ರಘುಪತಿ ಭಟ್...

ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿ: ಅಪರ ಜಿಲ್ಲಾಧಿಕಾರಿ

ಹಂತಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತ್ತಿದೆ ಎಂದು ​ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ​ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​ಉಡುಪಿ ವಲಯದ ಸದಸ್ಯರಿಗೆ ​ಮಣಿಪಾಲ ಮಾಧವ ಕೃಪಾ...

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

24 ಗಂಟೆಗಳಲ್ಲಿ ದೇಶಾದ್ಯಂತ 54,069 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...

ಮಣಿಪಾಲ ಸಮೂಹ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಲಭ್ಯ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ, ಡಾ. ಟಿ ಎಮ್ ಎ ಪೈ ಆಸ್ಪತ್ರೆ, ಉಡುಪಿ ಮತ್ತು ಡಾ. ಟಿ ಎಮ್ ಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಕೋವಿಡ್ ಲಸಿಕೆಯು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರುತ್ತದೆ. ...

ವಂಡ್ಸೆ: ಶ್ಯಾಮಪ್ರಸಾದ ಮುಖರ್ಜಿ ಸ್ಮರಣೆ

ಶ್ಯಾಮ್ ಪ್ರಸಾದ ಮುಖರ್ಜಿಯವರ ಬಲಿದಾನ ದಿವಸದ ಸ್ಮರಣೆ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮದ ಅಂಗವಾಗಿ ವಂಡ್ಸೆ ವನದುರ್ಗಾಪರಮೇಶ್ವರಿ (ಕಾನಮ್ಮ) ದೇವಸ್ಥಾನದ ವಠಾರದಲ್ಲಿ ಬುಧವಾರ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿಯವರು ಗಿಡ ನೆಡುವ ಮೂಲಕ...

ವ್ಯಕ್ತಿ ನಾಪತ್ತೆ

ಬ್ರಹ್ಮಾವರ ತಾಲೂಕು ಹನೇಹಳ್ಳಿ ಗ್ರಾಮದ ಮಾಸ್ತಿ ನಗರ ನಿವಾಸಿ ಶಂಕರ ಸುವರ್ಣ (65) ಎಂಬುವವರು 2020 ನವೆಂಬರ್ 10 ರಿಂದ ನಾಪತ್ತೆಯಾಗಿರುತ್ತಾರೆ. ಚಹರೆ: 5 ಅಡಿ 7 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ,...

ಮಾರ್ಗದರ್ಶಕರ ಹುದ್ದೆ- ಅರ್ಜಿ ಆಹ್ವಾನ

ಕೋವಿಡ್ -19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ 18 ವರ್ಷದೊಳಗಿನ ಮಕ್ಕಳಿಗೆ ನೈತಿಕ, ಭಾವನಾತ್ಮಕ ಮತ್ತು ಸಾಮಾಜಿಕ ನೆರವನ್ನು ಒದಗಿಸಿ ಅವರನ್ನು ಮಾನಸಿಕ ಆಘಾತದಿಂದ ಹೊರತರಲು ಹಾಗೂ ಮಗುವಿನ ದೀರ್ಘಕಾಲಿಕ ಸಕಾರಾತ್ಮಕ...

ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ

ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೇ 20ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಪ್ರಯಾಣ ದರ ಪರಿಷ್ಕರಣೆಯನ್ನು ಸಾರ್ವಜನಿಕರ ಪ್ರಯಾಣಿಕರ ಹಿತದೃಷ್ಟಿಯಿಂದ...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ ಜಿಲ್ಲೆಯಲ್ಲಿ 135 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-57, ಕುಂದಾಪುರ-31, ಕಾರ್ಕಳ-41 ಮತ್ತು ಹೊರ ಜಿಲ್ಲೆಯ 6 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 229 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 63885 ಮಂದಿ ಆಸ್ಪತ್ರೆಯಿಂದ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!