ಸಂಜೀವಿನಿ ಸೇವಾ ಸಂಘ: ‘ಅಜ್ಜಿಗೊಂದು ಮನೆ’ಯ ಗೃಹಪ್ರವೇಶ

ಉಡುಪಿ, ಜು. 9: ಸಂಜೀವಿನಿ ಸೇವಾ ಸಂಘ ಉಡುಪಿ ಮಣಿಪಾಲ ಇದರ 7ನೇ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ 'ಅಜ್ಜಿಗೊಂದು ಮನೆ'ಯ ಗೃಹಪ್ರವೇಶ ಭಾನುವಾರ ಕೊಳಲಗಿರಿ ಮುಟ್ಟಿಕಲ್ಲು ಇಲ್ಲಿ ನಡೆಯಿತು. ಮಾಜಿ ಶಾಸಕರಾದ ಕೆ. ರಘುಪತಿ...

ಸದೃಢ ದೇಹ ಮತ್ತು ಮನಸ್ಸು ಇಂದಿನ ಯುವ ಪೀಳಿಗೆಯ ಆಸ್ತಿಯಾಗಲಿ: ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು

ಉಡುಪಿ, ಜೂ. 21: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲವಾಗಿರಿಸುತ್ತವೆ. ಆಟ ಮತ್ತು ಪಾಠದೊಂದಿಗೆ ಊಟದ (ಆಹಾರ) ಕಡೆಗೂ ನಾವು ಗಮನ ಹರಿಸುವುದು ಅತ್ಯಗತ್ಯ. ಹಿರಿಯರಿಂದ ಬಳುವಳಿಯಾಗಿ ಬಂದಿರುವ ಆಹಾರ...

ಬ್ರಹ್ಮಾವರ ರುಡ್ಸೆಟ್: ಉಚಿತ ಆಹಾರ ಪದಾರ್ಥ ತಯಾರಿಕೆ ತರಬೇತಿ

ಬ್ರಹ್ಮಾವರ, ಸೆ.2: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ನ ಸಹಯೋಗದೊಂದಿಗೆ ನಡೆಯುತ್ತಿರುವ ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ಊಟ, ವಸತಿ, ಸಮವಸ್ತ್ರ, ತರಬೇತಿ...

ಲಕ್ಷ್ಮೀ ಸೋಮ ಬಂಗೇರ ಸ.ಪ್ರ.ದ.ಕಾಲೇಜು: ಕ್ಯಾನ್ಸರ್ ಅರಿವು ಕಾರ್ಯಕ್ರಮ

ಕೋಟ, ಏ.11: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ,ಕ್ಯೂ.ಎ.ಸಿ., ಯುವ...

ಉಡುಪಿ ಜಿಲ್ಲೆಯ ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ

ಉಡುಪಿ, ಜ.26: ಜಿಲ್ಲೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಜ್ಜರಕಾಡು: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್...

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 20 ರಿಂದ ನವೆಂಬರ್ 24 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ನವೆಂಬರ್ 20 ರಂದು 115.6...

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು...

ಅಸಂಘಟಿತ ಕಾರ್ಮಿಕರು ತಮ್ಮ ಸಮಗ್ರ ವಿವರ ಇ ಶ್ರಮ್ ನಲ್ಲಿ ತಪ್ಪದೇ ನೊಂದಾಯಿಸಿ: ಜಿಲ್ಲಾಧಿಕಾರಿ

ಉಡುಪಿ: ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿವಾರೋಣಾಪಾಯ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ರೂಪಿಸಲು ಇ ಶ್ರಮ್ ಯೋಜನೆ ನೊಂದಣಿ ನಡೆಯುತ್ತಿದ್ದು, ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರುಗಳು ತಪ್ಪದೇ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 19,968 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದೇ ವೇಳೆ 48,847 ಮಂದಿ ಕಳೆದ 24...

ಕಾಡೂರು-ನಡೂರು ಗ್ರಾಮ ಪಂಚಾಯತ್: ತ್ಯಾಜ್ಯ ನಿರ್ವಹಣಾ ಶುಲ್ಕ ಪಾವತಿಗೂ ಬಂತು ಕ್ಯೂ.ಆರ್. ಕೋಡ್

ಉಡುಪಿ, ಆ. 6: ಡಿಜಿಟಲೀಕರಣ ಪ್ರಭಾವದಿಂದ ಎಲ್ಲಾ ವಸ್ತು ಮತ್ತು ಸೇವೆಗಳು ಆನ್ ಲೈನ್ ಮೂಲಕ ಮನೆ ಬಾಗಿಲಿಗೆ ಬರುತ್ತಿದ್ದು, ವಿದ್ಯುತ್, ಗ್ಯಾಸ್, ಕೇಬಲ್ ಶುಲ್ಕ , ಬಸ್. ರೈಲು. ವಿಮಾನ ಬುಕ್ಕಿಂಗ್...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!