ನಿರ್ಲಕ್ಷ್ಯ ಮಾಡಬೇಡಿ: ಜನತೆಗೆ ಕರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತ ಬೇಡ. ಸಾಧ್ಯವಾದಷ್ಟು...

ಅನ್ ಲಾಕ್ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆ ಸೇರ್ಪಡೆ

ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣವಿರುವ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಕೋಲಾರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ, ತುಮಕೂರು, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್...

ಜೂನ್ 21 ಸಂಜೆ-’ಯೋಗ ಆರೋಗ್ಯ’ ವಿಶೇಷ ಉಪನ್ಯಾಸ

ಭಾರತ ಸರಕಾರ, ನೆಹರೂ ಯುವ ಕೇಂದ್ರ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ಆಶ್ರಯದಲ್ಲಿ ಅಂತಾರಾಷ್ಟ್ರ‍ೀಯ ಯೋಗ ದಿನದ ಪ್ರಯುಕ್ತ "ಯೋಗ ಆರೋಗ್ಯ" ವಿಶೇಷ ಉಪನ್ಯಾಸ ಇಂದು (ಜೂನ್ 21) ಸಂಜೆ 6.30 ಗಂಟೆಗೆ...

ಯೋಗ ಸುರಕ್ಷಾ ಕವಚವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ವಿಶ್ವದಾದ್ಯಂತ ಯೋಗದ ಆಸಕ್ತಿ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 7ನೇ ಅಂತಾರಾಷ್ಟ್ರ‍ೀಯ ಯೋಗ ದಿನದ ಪ್ರಯುಕ್ತ ಸೋಮವಾರ ಮುಂಜಾನೆ ದೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಣ್ಣಿಗೆ...

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್: ಆಟೋ ಚಾಲಕರಿಗೆ ಕಿಟ್ ವಿತರಣೆ

ಯಶೋದ ಆಟೋ ಯೂನಿಯನ್ (ರಿ.) ಇದರ ಸದಸ್ಯರು 50 ದಿನಗಳಿಂದ ಕೋವಿಡ್ ಸಂಬಂಧಿತ ಸೇವೆಗಳಿಗೆ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ಉಚಿತ ಸೇವೆಯನ್ನು ನೀಡುತ್ತಾ ಬಂದಿದ್ದು ಗೌರವ ಪೂರ್ವಕವಾಗಿ ಇವರಿಗೆ ಮಲಬಾರ್ ಗೋಲ್ಡ್...

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ...

ರಾ.ಹೆ 66 ರಲ್ಲಿ ಕಾಲು ಸೇತುವೆ ರಚನೆಗೆ ರೂ. 4.36 ಕೋಟಿ ಅನುದಾನ ಮಂಜೂರು: ಶೋಭಾ ಕರಂದ್ಲಾಜೆ

ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವಾರು ಭಾಗಗಳಲ್ಲಿ ಕ್ರಾಸಿಂಗ್ ಗಳನ್ನು ನಿರ್ಮಾಣ ಮಾಡುವ ಅಗತ್ಯತೆ ಇದ್ದು ಈ ಕುರಿತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ವಿನಂತಿ...

ನಿರ್ಮಲ ತೋನ್ಸೆ ವತಿಯಿಂದ ಹಸಿರು ತೋನ್ಸೆ ಅಭಿಯಾನ

ಸರ್ಕಾರೇತರ ಪರಿಸರ ಪ್ರೇಮಿ ಸಂಸ್ಥೆಯಾದ ನಿರ್ಮಲ ತೋನ್ಸೆ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಹಸಿರು ತೋನ್ಸೆ ಕಾರ್ಯಕ್ರಮವನ್ನು ಪಡುತೋನ್ಸೆ ಗುಜ್ಜರಬೆಟ್ಟು ಸರಕಾರಿ ಕೆರೆಯ ದಂಡೆಯ ಮೇಲೆ ಗಿಡ ನೆಡುವ ಮೂಲಕ ಆಚರಿಸಲಾಯಿತು. ವಿಠಲ...

ಕೋವಿಡ್ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ದಕ್ಷಿಣ ಕನ್ನಡದಲ್ಲಿ ಜುಲೈ 5ರವರೆಗೆ ಲಾಕ್ ಡೌನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜುಲೈ 5ರವರೆಗೆ ನಿರ್ಬಂಧಗಳನ್ನು ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ (ಜೂನ್ 21) ಜುಲೈ 5ರವರೆಗೆ ಹೊಸ ನಿಯಮಗಳು ಜಾರಿಯಲ್ಲಿರಲಿದೆ. ಹೊಸ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!