ಲೋಕ ಕಲ್ಯಾಣಾರ್ಥಕ್ಕಾಗಿ ವಿಷ್ಣು ಸಹಸ್ರನಾಮ ಮತ್ತು ಸಾಮೂಹಿಕ ಭಜನೆ

ಉಡುಪಿ, ಮೇ 2: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ ) ಕಿರಿಮಂಜೇಶ್ವರ ಬೈಂದೂರು ವತಿಯಿಂದ ಲೋಕ ಕಲ್ಯಾಣಾರ್ಥಕ್ಕಾಗಿ ವಿಷ್ಣು ಸಹಸ್ರನಾಮ ಮತ್ತು ಸಾಮೂಹಿಕ ಭಜನೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ...

ಕೋಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ ಪ್ರೀತಿರೇಖಾ ಅಧಿಕಾರ ಸ್ವೀಕಾರ

ಕೋಟ, ಏ.2: ಕೋಟದ ವಿವೇಕ ವಿದ್ಯಾಸಂಸ್ಥೆಯಲ್ಲಿ ಗಣಿತ ಶಿಕ್ಷಕಿಯಾಗಿ 9 ವರ್ಷ ಹಾಗೂ ಮುಖ್ಯ ಶಿಕ್ಷಕಿಯಾಗಿ 14 ವರ್ಷಗಳ ಸೇವಾನುಭವವನ್ನು ಹೊಂದಿರುವ ಪ್ರೀತಿರೇಖಾ ಇವರು ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ...

ಶಂಕರನಾರಾಯಣ: ಸಂಗೀತ ತರಗತಿ ಉದ್ಘಾಟನೆ

ಉಡುಪಿ, ಮಾ.7: ಶಂಕರನಾರಾಯಣದ ಜೇಸಿಐ ಆಶ್ರಯದಲ್ಲಿ ಸಂಗೀತಾಭ್ಯಾಸ ತರಗತಿ ಉದ್ಘಾಟನಾ ಕಾರ್ಯಕ್ರಮ ಸಮೃದ್ಧಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ವೇದಮೂರ್ತಿ ಸೂರ್ಯನಾರಾಯಣ ಬಾಯಿರಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಸಂಗೀತ...

ಮಾ.4: ಕೊಡವೂರಿನಲ್ಲಿ ಡಾ‌. ಶೀತಲ್ ರಾವ್ ಅವರಿಂದ ‘ನೃತ್ಯಶಂಕರ’ ಕಾರ್ಯಕ್ರಮ

ಉಡುಪಿ, ಮಾ.1: ಕೊಡವೂರಿನ ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ 'ನೃತ್ಯಶಂಕರ' ಸರಣಿ 35 ಪ್ರಯುಕ್ತ ವಿದುಷಿ ಡಾ‌. ಶೀತಲ್ ರಾವ್ ಅವರ ನೃತ್ಯ ಕಾರ್ಯಕ್ರಮ...

ಮತದಾರರ ಸಾಕ್ಷರತಾ ಜಾಥ

ತೆಂಕನಿಡಿಯೂರು, ಏ.6: ಭಾರತೀಯ ಪ್ರಜಾಪ್ರಭುತ್ವದಲ್ಲಿ ಯುವಜನತೆಯ ಪಾತ್ರ ಮಹತ್ತರದ್ದು. ನಮ್ಮ ಜವಾಬ್ದಾರಿ ನಿರ್ವಹಿಸುವುದರ ಜೊತೆಗೆ ಸಮಾಜವನ್ನು ಜಾಗೃತಗೊಳಿಸುವ ಹೊಣೆಗಾರಿಕೆಯೊಂದಿಗೆ ಚುನಾವಣಾ ಮತ್ತು ಮತದಾರರ ಜಾಗೃತಿ ಅವಶ್ಯಕ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು...

ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಮಂಗಳೂರು, ಮೇ 7: ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಎಡಪದವಿನ...

ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ: ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ, ಮಾ.10: ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ...

ಬಾಲ್ಯದಲ್ಲಿ ಮಕ್ಕಳು ಸರಿ ದಾರಿಯಲ್ಲಿ ಹೋಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾಯಾಧೀಶ ಸೋಮನಾಥ

ಉಡುಪಿ, ಮಾ.15: ಬಾಲ್ಯದಲ್ಲಿ ಬಡತನ ಹಾಗೂ ಇನ್ನಿತರ ಸಮಸ್ಯೆಗಳು ಮಕ್ಕಳು ಅಪರಾಧವನ್ನು ಮಾಡುವಂತೆ ಮಾಡುತ್ತದೆ, ಮುಂದಿನ ದಿನಗಳಲ್ಲಿ ಅಂತಹವರನ್ನು ಗುರುತಿಸಿ ಅವರಿಗೆ ಉತ್ತಮ ಜೀವನವನ್ನು ಕಲ್ಪಿಸುವುದರೊಂದಿಗೆ ಸುಸ್ತಿರ ಸಮಾಜದ ನಿರ್ಮಾಣ ಮಾಡಲು ಮುಂದಾಗಬೇಕು...

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮ ವಹಿಸಿ

ಉಡುಪಿ, ಫೆ.27: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ...

ಅಖಿಲ ಭಾರತ ಜಿ.ಎಸ್.ಬಿ ಚೆಸ್ ಟೂರ್ನಮೆಂಟ್

ಬೆಂಗಳೂರು, ನ.6: ಆಭರಣ ಟೈಮ್ ಲೆಸ್ ಜ್ಯುವೆಲ್ಲರಿ ಪ್ರಾಯೋಜಿತ ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್ ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ನಡೆಯಿತು. ಕೊಡಿಯಾಲ್ ಸ್ಪೋರ್ಟ್ ಅಸೋಸಿಯೇಷನ್, ಕಿಂಗ್ಸ್ ಚೆಸ್ ಅಕಾಡೆಮಿ ಮತ್ತು...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!