ವಿದ್ಯುತ್ ನಡೆದು ಬಂದ ದಾರಿ ಮತ್ತು ವಿದ್ಯುತ್ ಜೀವನ ಪುಸ್ತಕ ಬಿಡುಗಡೆ

ಉಡುಪಿ, ಏ. 18: ಮಣಿಪಾಲದ ಕೆ ಹೆಚ್ ಬಿ ಕಾಲೋನಿಯಲ್ಲಿರುವ ಮಣಿಪಾಲ್ ಹಿಲ್ಸ್ ರೋಟರಿ ಮಕ್ಕಳ ಗ್ರಂಥಾಲಯದಲ್ಲಿ 'ವಿದ್ಯುತ್ ನಡೆದು ಬಂದ ದಾರಿ ಮತ್ತು ವಿದ್ಯುತ್ ಜೀವನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ನಡೆಯಿತು....

ಸರ್ಕಾರದಿಂದ ದೇವದಾಸಿಯರಿಗೆ ನೀಡುವ ಕನಿಷ್ಠ ಸೌಲಭ್ಯಗಳೂ ಸಿಗುತ್ತಿಲ್ಲ

ಮಣಿಪಾಲ, ಮಾ.2: ಅಧ್ಯಯನಗಳ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಸುಮಾರು 80,000 ದೇವದಾಸಿಯರಿದ್ದಾರೆ. ಆದರೆ ಅವರಲ್ಲಿ ಅರ್ಧದಷ್ಟು ಜನರು ಮಾತ್ರ ಸರ್ಕಾರದಿಂದ ಗುರುತಿಸಲ್ಪಟ್ಟಿದ್ದಾರೆ ಎಂದು ಸಂಶೋಧಕಿ-ಚಲನಚಿತ್ರ ನಿರ್ದೇಶಕಿ ಪೂರ್ಣಿಮಾ ರವಿ ಹೇಳಿದರು. ಗಾಂಧಿಯನ್ ಸೆಂಟರ್...

ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವ: ಜಿಲ್ಲಾ ನ್ಯಾಯಾಧೀಶ ಶಾಂತವೀರ ಶಿವಪ್ಪ

ಉಡುಪಿ, ಫೆ.18: ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವವಾದುದು. ಸಾರ್ವಜನಿಕರು ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಮಕ್ಕಳಿಂದ ಜರಗುವ ಅಪರಾಧವನ್ನು ತಡೆಗಟ್ಟುವ ಮೂಲಕ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಸುಸ್ಥಿರ ಸಮಾಜವನ್ನು ನಿರ್ಮಾಣಗೊಳಿಸಬೇಕು ಎಂದು ಗೌರವಾನ್ವಿತ...

ಜೆ.ಇ.ಇ ಮೈನ್: ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ಉಡುಪಿ, ಏ.26: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ...

ಉಡುಪಿ: 0-5 ವರ್ಷದೊಳಗಿನ 66,852 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮ

ಉಡುಪಿ, ಮಾ.1: ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, 0-5 ವರ್ಷದೊಳಗಿನ ಗ್ರಾಮೀಣ ಪ್ರದೇಶದ 53661 ಹಾಗೂ ನಗರ ಪ್ರದೇಶದ 13191 ಸೇರಿದಂತೆ ಒಟ್ಟು 66852...

4ನೇ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಬ-೨೦೨೪ ಸಮ್ಮೇಳನಾಧ್ಯಕ್ಷರಾಗಿ ಎ.ಎಸ್.ಎನ್ ಹೆಬ್ಬಾರ್ ಆಯ್ಕೆ

ಕೋಟ, ಏ. 20: ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಕೋಟ ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಕೋಟ, ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ ತಾಲ್ಲೂಕು,...

ರೆಡ್‌ಕ್ರಾಸ್ ಸಂಸ್ಥೆಯ ಮಾನವೀಯ ಸೇವೆ ಶ್ಲಾಘನೀಯ: ನ್ಯಾ. ಶರ್ಮಿಳಾ ಎಸ್

ಉಡುಪಿ, ಮೇ 8: ರೆಡ್‌ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರುಗಳು ಯುದ್ಧ, ನೆರೆ ಮತ್ತು ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭಗಳಲ್ಲಿ ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರೆಡ್‌ಕ್ರಾಸ್ ಸಂಸ್ಥೆಯು ನ್ಯಾಯಯುತವಾಗಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ...

ದ.ಕ. ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ ಸತತ 4ನೇ ಬಾರಿಗೆ ಯಶ್‌ಪಾಲ್ ಎ ಸುವರ್ಣ...

ಉಡುಪಿ, ಮಾ.13: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಹಕಾರಿ ರಂಗದ ಹಿರಿಯ ಸಂಸ್ಥೆಯಾದ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿಗೆ 2024-26ನೇ ಸಾಲಿಗೆ ಅಧ್ಯಕ್ಷರಾಗಿ ಸತತ 4ನೇ ಬಾರಿಗೆ ಅವಿರೋಧವಾಗಿ...

ಮೇ 10-12: ಸಾಸ್ತಾನ ಪಾಂಡೇಶ್ವರ ಕಳಿಬೈಲ್ ನೇಮೋತ್ಸವ

ಕೋಟ, ಮೇ 7: ಇಲ್ಲಿನ ಸಾಸ್ತಾನ ಪಾಂಡೇಶ್ವರ ಮೂಡಹಡು ಗ್ರಾಮದ ಕೆಳಬೆಟ್ಟು ಶ್ರೀ ಕ್ಷೇತ್ರ ಕಳಿಬೈಲ್ ತುಳಸಿ ಅಮ್ಮ ಶಿರಸಿ ಮಾರಿಕಾಂಬೆ ಪಂಜುರ್ಲಿ ಮತ್ತು ಸ್ವಾಮಿ ಕೊರಗಜ್ಜ ಸಪರಿವಾರ ದೈವಸ್ಥಾನದ ಕಳಿಬೈಲ್ ನೇಮೋತ್ಸವ,...

ಡಾ. ಮಾಧವ ಪೈಯವರ ಮಾನವೀಯತೆಯ ಹೃದಯಶೀಲ ಗುಣ ಆದರ್ಶಪ್ರಾಯ: ಪ್ರೊ. ಶೆಟ್ಟಿ

ಉಡುಪಿ, ಏ.30: ಡಾ.ಮಾಧವ ಪೈಯವರು ತಮ್ಮ ಬಾಲ್ಯದಿಂದಲೂ ರೂಢಿಸಿಕೊಂಡ ಅತೀ ಶ್ರೇಷ್ಠ ಗುಣವೆಂದರೆ ಮಾನವೀಯತೆಯ ಹೃದಯ. ತಮ್ಮ ಸಂಸಾರದೊಂದಿಗೆ ತಮ್ಮ ಸಮಾಜವನ್ನು ಆರೇೂಗ್ಯ ಪೂರ್ಣವಾಗಿ ಬೆಳೆಸುವಲ್ಲಿ ಡಾ. ಮಾಧವ ಪೈ ಅವರ ಕೊಡುಗೆ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!