ಉಡುಪಿಯಲ್ಲಿ ಇಂದಿನಿಂದ (ಜೂನ್ 18 ರಾತ್ರಿ 7ರಿಂದ) ಸೋಮವಾರದವರೆಗೆ (ಜೂನ್ 21) ವೀಕೆಂಡ್ ಕರ್ಫ್ಯೂ

ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ (ಜೂನ್ 18) ರಾತ್ರಿ 7 ಗಂಟೆಯಿಂದ ಸೋಮವಾರ (ಜೂನ್ 21) ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಈ ಅವಧಿಯಲ್ಲಿ ಕೇಂದ್ರ...

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

24 ಗಂಟೆಗಳಲ್ಲಿ ದೇಶಾದ್ಯಂತ 62,480 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,97,62,793 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ಶಾಸಕ

ಅಸ್ಸಾಂ ಕಾಂಗ್ರೆಸ್ ಶಾಸಕ ರೂಪಜ್ಯೋತಿ ಕುರ್ಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. "ಪಕ್ಷದಲ್ಲಿ ಕಿರಿಯ ನಾಯಕರ ಮಾತಿಗೆ ಬೆಲೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ ಇತರೆ ರಾಜ್ಯಗಳಲ್ಲಿ ಪಕ್ಷದ ವರ್ಚಸ್ಸು...

ವಿದ್ಯಾನಗರ: ರಕ್ತದಾನ ಶಿಬಿರ

ಪದ್ಮಶ್ರೀ ಪುರಸ್ಕೃತರಾದ ದಿ. ನಾನಾ ಚುದಾಸಮ ಇವರ ಜನ್ಮದಿನದ ಪ್ರಯುಕ್ತ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮತ್ತು ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ರಾಜ್ಯ...

ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತರ ಶ್ಲಾಘನೀಯ ಕಾರ್ಯ: ರಮೇಶ್ ಕಾಂಚನ್

ಬನ್ನಂಜೆಯ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿನ ಸಿಬ್ಬಂದಿಗಳಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ನಗರಸಭಾ ಸದಸ್ಯ ಮತ್ತು ಪ್ರತಿಪಕ್ಷ ನಾಯಕರಾದ ರಮೇಶ್ ಕಾಂಚನ್ ಹಾಗೂ ಉದ್ಯಮಿಗಳಾದ ಮುರಳಿ ಶೆಟ್ಟಿ, ಗಣೇಶ್ ದೇವಾಡಿಗ,...

ಹಾಜಿ ಅಬ್ದುಲ್ಲಾ ಆಸ್ಪತ್ರೆಯನ್ನು ಸರ್ಕಾರ ತನ್ನ ವಶಕ್ಕೆ ಪಡೆಯಲಿ: ಕೆ.ಆರ್.ಎಸ್ ಪಕ್ಷ ಆಗ್ರಹ

ಉಡುಪಿ ಜಿಲ್ಲೆಯ ಹೆಸರಾಂತ ಹಾಜಿ ಅಬ್ದುಲ್ಲಾ ತಾಯಿ ಮತ್ತು ಹೆರಿಗೆ ಆಸ್ಪತ್ರೆಯನ್ನು ನಿರ್ವಹಣೆ ಮಾಡಲು ಬಿ. ಆರ್. ಶೆಟ್ಟಿ ಸಂಸ್ಥೆಗೆ ವಹಿಸಿದ ಸರ್ಕಾರವು ಇಂದು ಈ ಆಸ್ಪತ್ರೆಯನ್ನು ತ್ರಿಶಂಕು ಸ್ಥಿತಿಗೆ ತಳ್ಳಿ, ಜನರು...

ಶಸ್ತ್ರಾಸ್ತ್ರ ನಿಯಂತ್ರಣ ಮಾತುಕತೆ ಪುನರಾರಂಭ: ಪರಸ್ಪರ ಒಪ್ಪಿಗೆ ಸೂಚಿಸಿದ ಅಮೆರಿಕ, ರಷ್ಯಾ

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಮೊದಲ ಶೃಂಗಸಭೆಯಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಮಾತುಕತೆಗಳನ್ನು ಪುನರಾರಂಭಿಸಲು ಮತ್ತು ರಾಯಭಾರಿಗಳನ್ನು ಪರಸ್ಪರ ರಾಜಧಾನಿಗಳಿಗೆ ಹಿಂದಿರುಗಿಸಲು ಒಪ್ಪಿಗೆ ಸೂಚಿಸಿದ್ದಾರೆ. ಜಿನೀವಾದಲ್ಲಿ...

ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚೆ ನಡೆದಿಲ್ಲ: ಅರುಣ್ ಸಿಂಗ್

ನಾನು ಶಾಸಕರೊಂದಿಗೆ ನಾಯಕತ್ವದ ಬಗ್ಗೆ ಏನೂ ಚರ್ಚಿಸಲಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ತನ್ಮೂಲಕ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕನಸು ಕಾಣುತ್ತಿದ್ದ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ...

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 162 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 52, ಕುಂದಾಪುರ-42, ಕಾರ್ಕಳ- 61 ಮತ್ತು ಹೊರ ಜಿಲ್ಲೆಯ 7 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 317 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 62150...

ಉಡುಪಿ: ಜೂನ್ 18ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ದಿನಾಂಕ 18/06/2021 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊವೀಶೀಲ್ಡ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಅಪರಾಹ್ನ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!