ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

ಉಡುಪಿ, ಫೆ.19: ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರರಾದ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಸೋಮವಾರ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಕೃಷ್ಣ,ಮುಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಕಲ್ಮತ್ ಮಸೀದಿ ಭೂ ಹಸ್ತಾಂತರ, ರದ್ದತಿಯಲ್ಲಿ ಹಸ್ತಕ್ಷೇಪ ಮಾಡಿಲ್ಲ: ಪ್ರಮೋದ್ ಮಧ್ವರಾಜ್

ಕಲ್ಮತ್ ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಕಟಣೆಯ ಮೂಲಕ ಹೇಳಿಕೆಯನ್ನು ನೀಡಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿರುವ ನಗರಸಭಾ ವ್ಯಾಪ್ತಿಯ ಕೊಡವೂರು ಗ್ರಾಮದ ಸರಕಾರಿ ಜಾಗದ ಸರ್ವೇ ನಂ 53/6 ರಲ್ಲಿನ...

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಐ.ಟಿ.ಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಉಡುಪಿ, ಮೇ 20: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ವೃತ್ತಿಗಳ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ http://www.cite.karnataka.gov.in...

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ: ಜಿಲ್ಲಾ ಮಟ್ಟದ ಕಾರ್ಯಗಾರ

ಮಣಿಪಾಲ, ಮೇ 26: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ...

ಜ್ಞಾನಸುಧಾ: ಗಾಂಧೀಜಿ, ಶಾಸ್ತ್ರಿ ಜಯಂತಿ

ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮಹಾತ್ಮಗಾಂಧಿಯವರ 153ನೇ ಹಾಗೂ ಲಾಲ್‌ ಬಹುದ್ದೂರ್‌ ಶಾಸ್ತ್ರಿಯವರ 118ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಕುಕ್ಕುಂದೂರಿನ ಉದ್ಯಮಿ ತ್ರಿವಿಕ್ರಮ ಕಿಣಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪುಷ್ಪನಮನ...

ಖುಷ್ಬುಗೆ ಸುಪರ್ ಗ್ಲೋಬಲ್ ಇಂಟರ್ನ್ಯಾಶನಲ್ 2023 ರನ್ನರ್ ಅಪ್ ಕಿರೀಟ

ಪಣಜಿ, ಜು. 30: ಫ್ಲೇಮ್ ಫೈರ್ ಪ್ರೊಡಕ್ಶನ್ಸ್ ನೇತೃತ್ವದಲ್ಲಿ ಗೋವಾದಲ್ಲಿ ನಡೆದ ನಡೆದ ಮಿಸೆಸ್ ಸುಪರ್ ಗ್ಲೋಬಲ್ ಇಂಟರ್ನ್ಯಾಶನಲ್ 2023 ಸೌಂದರ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಖುಷ್ಬು ವರ್ಮಾ ಸೆಕೆಂಡ್ ರನ್ನರ್ ಅಪ್ ಆಗಿ...

ಅಮೆರಿಕಾದ ಅಟ್ಲಾಂಟಾದಲ್ಲಿ ಶ್ರೀಕೃಷ್ಣ ಮಂದಿರಕ್ಕೆ ಭೂಮಿಪೂಜೆ

ಅಟ್ಲಾಂಟ, ನ.7: ವಿಶ್ವದಾದ್ಯಂತ ಶ್ರೀಕೃಷ್ಣಭಕ್ತಿ ಪ್ರಸಾರ ದೀಕ್ಷೆಯನ್ನು ಹೊಂದಿರುವ ಪುತ್ತಿಗೆ ಶ್ರೀಪಾದರು ಅಮೇರಿಕಾದ ಅಟ್ಲಾಂಟಾ ನಗರದಲ್ಲಿ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕಾಗಿ ಖರೀದಿಸಿರುವ 6 ಎಕ್ರೆ ಜಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು. ಈ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,850 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದಲ್ಲಿ ಒಟ್ಟು 1,36,308 ಸಕ್ರಿಯ ಪ್ರಕರಣಗಳಿವೆ. ಕಳೆದ...

ಕಲ್ಯಾಣಪುರ- ಆರೋಗ್ಯ ಶಿಬಿರ

ಕಲ್ಯಾಣಪುರ: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳಿಗಾಗಿ ನಡೆದ ಸಮಾಜಕಾರ್ಯ ಶಿಬಿರದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ಮಣ್ಣು ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ...

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ.) ಮಲ್ಪೆ: ಆರ್ಥಿಕ ಸಹಾಯ

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ(ರಿ) ಮಲ್ಪೆ ಇದರ ವತಿಯಿಂದ ಆಕಸ್ಮಿಕ ಅವಘಡಕ್ಕೆ ಒಳಗಾಗಿರುವ ಸಂಘದ ಸದಸ್ಯರಾದ ಜೆನಿತ್ ಪಾಲನ್ ರವರಿಗೆ ಸಂಘದ ವತಿಯಿಂದ 42 ಸಾವಿರ ಸಹಾಯಧನ ಮತ್ತು 25...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!