ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

ಉಡುಪಿ, ಮೇ.3: ಕರ್ನಾಟಕ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆ ಮಾಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮೇ 6 ರ ವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಈ...

ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ: ಡಾ. ಆರತಿ ಕೃಷ್ಣ

ಉಡುಪಿ, ಏ.15: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು. ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಮೇ 6: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11...

ಕ.ಸಾ.ಪ: ಸಾಹಿತ್ಯ ಪ್ರೇರಣೆ ಕಾರ್ಯಕ್ರಮ

ಕೋಟ, ಏ.5: ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ವತಿಯಿಂದ ಸಾಹಿತ್ಯ ಪ್ರೇರಣೆ ಕಾರ್ಯಕ್ರಮದ ಸಾಹಿತ್ಯ ಸಂಚಾರ 26 ಗಿಳಿಯಾರಿನ ಶಾಂಭವಿ ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಸಾಪ ಉಡುಪಿ ಜಿಲ್ಲಾಧ್ಯಕ್ಷ...

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅಭಿನಂದನಾ ಸಮಾರಂಭ

ಉಡುಪಿ, ಮಾ.17: ಅಯೋದ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಾಗೂ ಮಂಡಲ ಪರ್ಯಂತ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅಭಿನಂದನಾ ಸಮಾರಂಭ...

ಪಾಕ್ ಆಕ್ರಮಿತ ಕಾಶ್ಮೀರ ಹಿಂಪಡೆಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ: ಗೃಹ ಸಚಿವ ಅಮಿತ್ ಶಾ

ಹೂಗ್ಲಿ, ಮೇ 15: ಬಿಜೆಪಿ ಸರ್ಕಾರವು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಹಿಂಪಡೆಯಲು ಬದ್ಧವಾಗಿದೆ ಮತ್ತು ಇದನ್ನು ಪಾಕಿಸ್ತಾನದಿಂದ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ...

ತೆಂಕನಿಡಿಯೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ಉಡುಪಿ, ಏ.15: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಕಾಲೇಜಿನ...

ಬೇಲಾಡಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರ ಮತಯಾಚನೆ

ಉಡುಪಿ, ಏ.18: ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರವಾಗಿ ಮನೆ ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಕಾಂತಾವರ ಗ್ರಾಮೀಣ...

ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಕಾರ್ಯ ಶ್ಲಾಘನೀಯ: ಕೆ.ಜಗದೀಶ್ ನಾವಡ

ಕೋಟ, ಮೇ 13: ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಕಾರ್ಯ ಶ್ಲಾಘನೀಯ ಎಂದು ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಹೇಳಿದರು. ಬೆಟ್ಟಿನಮನೆ ವಠಾರದಲ್ಲಿ ಬಾರಿಕೆರೆ ಯುವಕ ಮಂಡಲ ಕೋಟ ಇದರ...

ಮತದಾನ ದಿನದಂದು ತರಬೇತಿ ನಡೆಸುತ್ತಿರುವ ಪದವಿಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲು ಸೂಚನೆ

ಉಡುಪಿ, ಏ.22: ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ....
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!