ಕೋವಿಡ್-19: ಪರಿಹಾರ ಘೋಷಿಸಿದ ಮುಖ್ಯಮಂತ್ರಿ

ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು...

ಕಾರ್ಕಳ ಯುವ ಕಾಂಗ್ರೆಸ್: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೆಳ್ಮನ್ ನ ಶ್ರೀ ಕೃಷ್ಣ ಪೆಟ್ರೋಲ್ ಪಂಪ್ ನ ಬಳಿ ಪ್ರತಿಭಟನೆ ನಡೆಯಿತು. ಕಾರ್ಕಳ ಬ್ಲಾಕ್ ಕಾಂಗ್ರೆಸ್...

ಸಚ್ಚೇರಿಪೇಟೆ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ‌ವರ್ಗಗಳ ಘಟಕ ವತಿಯಿಂದ ಸಚ್ಚೇರಿಪೇಟೆ ಪೆಟ್ರೋಲ್ ಪಂಪ್ ಬಳಿ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಅಭಯಚಂದ್ರ ಜೈನ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಮಾತನಾಡಿದರು. ರಾಜ್ಯ ಯುವ...

ಉಪ್ಪೂರು: ಭೂಮಿಯನ್ನು ಹಸಿರಾಗಿಸಲು ಜೊತೆಯಾಗಿ ನೇಜಿ ನೆಟ್ಟ ಪ್ರಮೋದ್ ಮಧ್ವರಾಜ್-ರಘುಪತಿ ಭಟ್

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಉಪ್ಪೂರು ಅಮ್ಮುಂಜೆ ಚೌಂಡಿ ನಾಗಬನದ ಬಳಿ...

ಕೋವಿಡ್-19: 72 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

24 ಗಂಟೆಗಳಲ್ಲಿ ದೇಶಾದ್ಯಂತ 70,421 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,95,10,410 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...

ಫ್ರೆಂಚ್ ಓಪನ್ ಕಿರೀಟ ಮುಡಿಗೇರಿಸಿದ ಜೊಕೋವಿಕ್

ವಿಶ್ವದ ಅಗ್ರ ಶ್ರೇಯಾಂಕ ಆಟಗಾರ ನೊವಾಕ್ ಜೊಕೋವಿಕ್ ದ್ವಿತೀಯ ಬಾರಿಗೆ ಫ್ರೆಂಚ್ ಓಪನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾನುವಾರ ನಡೆದ ಪುರುಷರ ಫೈನಲ್ ಪಂದ್ಯದಲ್ಲಿ ಗ್ರೀಸ್ ದೇಶದ ಸ್ಟಿಫಾನೋಸ್ ಸಿಟ್ಸಿಪಸ್ ವಿರುದ್ಧ 6-7, 2-6,...

ಉಡುಪಿ: ತೈಲಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತೈಲಬೆಲೆ ಏರಿಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಡಯಾನಾ ವೃತ್ತದ ಶೆಟ್ಟಿ ಪೆಟ್ರೋಲ್ ಬಂಕ್ ಬಳಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ...

ಮಲ್ಪೆ: ಸವಿತಾ ಸಮಾಜದ ವತಿಯಿಂದ ಆಹಾರ ಕಿಟ್ ವಿತರಣೆ

ಸವಿತಾ ಸಮಾಜದ ಮಲ್ಪೆ ಘಟಕ ವತಿಯಿಂದ ಸದಸ್ಯರ ಕ್ಷೇಮನಿಧಿಯಿಂದ ಕೊರೊನಾ ಸಂಕಷ್ಟದ ಸಮಯದಲ್ಲಿ ಸದಸ್ಯರಿಗೆ ಅಕ್ಕಿ, ಆಹಾರ ಸಾಮಗ್ರಿಗಳು ಒಳಗೊಂಡ ಕಿಟ್ ಗಳನ್ನು ವಿತರಿಸಲಾಯಿತು. ಮಲ್ಪೆ ವಲಯ ಸವಿತಾ ಸಮಾಜದ ಅಧ್ಯಕ್ಷ ಭರತ್...

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 223 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 105, ಕುಂದಾಪುರ-61, ಕಾರ್ಕಳ- 51 ಮತ್ತು ಹೊರ ಜಿಲ್ಲೆಯ 6 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 345 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 60695...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!