Monday, September 23, 2024
Monday, September 23, 2024

ಸುದ್ಧಿಗಳು

ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ, ಮಾ. 13: ಬೈಂದೂರು ತಾಲೂಕು ಬಿಜೂರು-ಶಿರೂರು ರೈಲ್ವೆ ಹಳಿಯ ಮಧ್ಯದಲ್ಲಿ ಮಾರ್ಚ್ 11 ರಂದು ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ...

ಕಾಡಬೆಟ್ಟು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

ಉಡುಪಿ, ಮಾ. 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಹಯೋಗದಲ್ಲಿ, ಸೋಮವಾರ ಉಡುಪಿಯ ಕಾಡಬೆಟ್ಟುವಿನ ಟಿ.ಎ.ಪೈ. ಮಾಡರ್ನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ...

ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ: ಸುಮಿತ್ರಾ ಆರ್ ನಾಯಕ್

ಉಡುಪಿ, ಮಾ. 13: ತ್ಯಾಜ್ಯ ಎಂಬುದು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಗ್ರಾಮ ಪಂಚಾಯತಿಗಳಿಗೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿದರೆ ಈ ಸಮಸ್ಯೆಯನ್ನು ತಡೆಗಟ್ಟಬಹುದು ಎಂದು ನಗರಸಭೆ...

ಉಡುಪಿ ಜಿಲ್ಲಾ ಕಾಂಗ್ರೆಸ್: ಧ್ರುವನಾರಾಯಣ ಸ್ಮರಣಾರ್ಥ ಶೃಧ್ಧಾಂಜಲಿ ಸಭೆ

ಉಡುಪಿ, ಮಾ. 13: ಕೆಪಿಸಿಸಿ ಕಾರ್ಯಾಧ್ಯಕ್ಷರು, ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳಾಗಿದ್ದ ಸರಳ ಸಜ್ಜನ ವ್ಯಕ್ತಿತ್ವದ ಆರ್. ಧ್ರುವನಾರಾಯಣ್ ನಿಧನರಾಗಿರುವುದು ನಮ್ಮೆಲ್ಲರಿಗೂ ದಿಗ್ಭ್ರಮೆ ಉಂಟು ಮಾಡಿದೆ. ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿದ್ದರೂ ಸಹ...

ಉಡುಪಿ ಸಂಜೀವಿನಿ ಒಕ್ಕೂಟಕ್ಕೆ ಅತ್ಯುತ್ತಮ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಪುರಸ್ಕಾರ

ಬೆಂಗಳೂರು, ಮಾ. 13: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಇವರ ವತಿಯಿಂದ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ...

ಜನಪ್ರಿಯ ಸುದ್ದಿ

error: Content is protected !!