Sunday, September 22, 2024
Sunday, September 22, 2024

ಸುದ್ಧಿಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ರಜತ ಮಹೋತ್ಸವ ಮನವಿ ಪತ್ರ ಬಿಡುಗಡೆ

ಉಡುಪಿ, ಫೆ. 28: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಮನವಿ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಉಡುಪಿ ಜಿಲ್ಲಾ...

ಮಾ. 1 ರಂದು (ನಾಳೆ) ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು, ಫೆ. 28: ಸರ್ಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಮಾರ್ಚ್ 1 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲಿ ತಿಳಿಸಲಾಗುವುದು...

ಕುಂದಾಪುರ: ಯುವತಿ ನಾಪತ್ತೆ

ಉಡುಪಿ, ಫೆ. 28: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿಯು ಫೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ...

ಜೆಇಇ: ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ಫೆ. 28: ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜನವರಿ ತಿಂಗಳಿನಲ್ಲಿ ನ್ಯಾಷನಲ್‌ ಎಜೆನ್ಸಿ ನಡೆಸಿದ ಜಂಟಿ ಪ್ರವೇಶ ಪರೀಕ್ಷೆ-ಮುಖ್ಯ (ಜೆಇಇ-ಮೈನ್) ‌2ಎ (ಆರ್ಕಿಟೆಕ್ಚರ್‌) ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ದೀಕ್ಷಾ...

ಮನೆಯಿಂದ ಹೊರಗೆ ಹೋದ ತಾಯಿ, ಮಗು ನಾಪತ್ತೆ

ಉಡುಪಿ, ಫೆ. 28: ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿ ನಿವಾಸಿ ರಂಗಿತಾ (23) ಎಂಬ ಮಹಿಳೆಯು ತನ್ನ 3 ವರ್ಷದ ಮಗಳಾದ ಶಾನ್ವಿಕಾಳೊಂದಿಗೆ ಫೆಬ್ರವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು...

ಜನಪ್ರಿಯ ಸುದ್ದಿ

error: Content is protected !!