ಸುದ್ಧಿಗಳು
ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ
ಉಡುಪಿ, ಫೆ. 13: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 13 ರಿಂದ 15 ರ ವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ...
ಆಫೀಸರ್ ವಾರ್ಡನ್ ಸರ್ವಿಸ್ ಸಿವಿಲ್ ಡಿಫೆನ್ಸ್ ಆಗಿ ಡಾ. ವಿಜಯೇಂದ್ರ ವಸಂತ್ ನೇಮಕ
ಉಡುಪಿ, ಫೆ. 13: ಜಿಲ್ಲೆಯ ಖ್ಯಾತ ದಂತ ವೈದ್ಯರಾದ ವಿಜಯೇಂದ್ರ ವಸಂತ್ ಇವರು ಉಡುಪಿ ಜಿಲ್ಲಾ ಪ್ರಥಮ ಕಮಾಂಡಿಂಗ್ ಆಫೀಸರ್ ವಾರ್ಡನ್ ಸರ್ವಿಸ್ ಸಿವಿಲ್ ಡಿಫೆನ್ಸ್ ಆಗಿ ಅಧಿಕಾರ ಸ್ವೀಕರಿಸಿದರು.
ಇವರನ್ನು ಜಿಲ್ಲಾಧಿಕಾರಿ ಹಾಗೂ...
ಹಾವಂಜೆ ಗ್ರಾಮ ವಿಕಾಸ ಸಮಿತಿ- ಎಸ್.ಎಸ್.ಎಲ್.ಸಿ ಪರೀಕ್ಷೆ ಭಯ ಬೇಡ ಕಾರ್ಯಕ್ರಮ
ಹಾವಂಜೆ, ಫೆ. 12: ಹಾವಂಜೆ ಗ್ರಾಮ ವಿಕಾಸ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ 'ಎಸ್.ಎಸ್.ಎಲ್.ಸಿ ಪರೀಕ್ಷೆ ಭಯ ಬೇಡ' ಕಾರ್ಯಕ್ರಮ ಭಾನುವಾರ ಹಾವಂಜೆಯ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಉಪನ್ಯಾಸಕ ಹಾಗೂ ವ್ಯಕ್ತಿತ್ವ...
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯ ದೆಹಲಿ–ದೌಸಾ–ಲಾಲ್ಸೋಟ್ ವಿಭಾಗ ಲೋಕಾರ್ಪಣೆ
ದಾಸೌ (ರಾಜಸ್ಥಾನ), ಫೆ.12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿ ಮುಂಬೈ ಎಕ್ಸ್ಪ್ರೆಸ್ವೇಯ 246 ಕಿಮೀ ಉದ್ದದ ದೆಹಲಿ - ದೌಸಾ - ಲಾಲ್ಸೋಟ್ ವಿಭಾಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 5,940...
ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ
ಕಾರ್ಕಳ, ಫೆ. 12: ಮದ್ಯವ್ಯಸನವು ದುಡಿಯುವ ವರ್ಗಕ್ಕೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ ಎಂದು
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್ ಮಂಜುನಾಥ್ ಹೇಳಿದರು. ಅವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ...