Friday, September 20, 2024
Friday, September 20, 2024

ಸುದ್ಧಿಗಳು

ಗ್ರಂಥಾಲಯ ಪ್ರಾಧಿಕಾರದ ಆಯವ್ಯಯ ಸಭೆ

ಉಡುಪಿ, ಫೆ. 6: ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ನಗರ ಗ್ರಂಥಾಲಯ ಪ್ರಾಧಿಕಾರದ 28ನೇ ಆಯವ್ಯಯ ಸಭೆಯು ಸೋಮವಾರ ನಗರಸಭೆ ಅಧ್ಯಕ್ಷೆ ಮತ್ತು ನಗರ ಗ್ರಂಥಾಲಯ ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷೆ ಸುಮಿತ್ರಾ ಆರ್...

ಫೆ. 7- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ, ಫೆ. 6: 110/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಲ್ಲಿ ಹಾಲಿ ಇರುವ 10 ಎಂ.ವಿ.ಎ ಪರಿವರ್ತಕಗಳ ಟ್ಯಾನ್ ಡೆಲ್ಟಾ ಮತ್ತು ಕ್ಯಾಪಾಸಿಟನ್ಸ್ ಟೆಸ್ಟ್ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ...

ತಳ ಸಮುದಾಯಗಳ ವಿಶಿಷ್ಟ ಕಲೆಗಳ ತರಬೇತಿ ಶಿಬಿರ ಉದ್ಘಾಟನೆ

ಉಡುಪಿ, ಫೆ. 6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮೂಲ ಸಂಸ್ಕೃತಿ – ಕನ್ನಡ ಸಂಸ್ಕೃತಿ ನಶಿಸಿ ಹೋಗುತ್ತಿರುವ ತಳ ಸಮುದಾಯಗಳ ವಿಶಿಷ್ಟ ಕಲೆಗಳ ತರಬೇತಿ ಶಿಬಿರದ ಉದ್ಘಾಟನೆಯು ಅಲೆವೂರು ಶಿವರಾಮ...

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ ಅವಧಿ ವಿಸ್ತರಣೆ

ಉಡುಪಿ, ಫೆ. 6: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,...

ಸ್ಮಶಾನ ಜಾಗ ಒತ್ತುವರಿ ಬಗ್ಗೆ ನ್ಯಾ.ಶರ್ಮಿಳಾ ಅವರಿಂದ ಪರಿಶೀಲನೆ

ಉಡುಪಿ, ಫೆ. 6: ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಪ್ರಕರಣ ಸಂಖ್ಯೆ ಅಅಅ 343/2020 ಅ/ತಿ WPಓo.15165/2018 ಕ್ಕೆ ಸಂಬಂಧಿಸಿದAತೆ 18-1-2023 ರಲ್ಲಿ ನೀಡಿದ ನಿರ್ದೇಶನದಂತೆ, ರಾಜ್ಯಾದ್ಯಂತ...

ಜನಪ್ರಿಯ ಸುದ್ದಿ

error: Content is protected !!