Tuesday, September 17, 2024
Tuesday, September 17, 2024

ಸುದ್ಧಿಗಳು

ಕರಾವಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾರ್ಕಳ, ಜ. 28: ರಾಜ್ಯದ ಆರ್ಥಿಕ ವಲಯಕ್ಕೆ ಕರಾವಳಿಯ ಕೊಡುಗೆ ಅನನ್ಯ. ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗವನ್ನು ಉತ್ತೇಜಿಸುವ, ಪ್ರವಾಸೋದ್ಯಮವನ್ನು ಮತ್ತಷ್ಟು ವಿಸ್ತರಿಸುವ ಪ್ರಮುಖ ಕಾರ್ಯಕ್ರಮಗಳು ಬಜೆಟ್ ನಲ್ಲಿ ಘೋಷಣೆಯಾಗಲಿವೆ ಎಂದು ಮುಖ್ಯಮಂತ್ರಿ...

ಪರಶುರಾಮ ಥೀಮ್ ಪಾರ್ಕ್ ಮೂಲಕ ಸುನಿಲ್ ಕುಮಾರ್ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾರ್ಕಳ, ಜ.27: ಕಾರ್ಕಳದ ಬೈಲೂರು ಯರ್ಲಪಾಡಿಯಲ್ಲಿ ನಿರ್ಮಾಣವಾಗಿರುವ ತುಳುನಾಡ ಸೃಷ್ಟಿಕರ್ತ ಪರಶುರಾಮನ ಕಂಚಿನ ಪ್ರತಿಮೆಯನ್ನು ಒಳಗೊಂಡ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್ ಅನ್ನು ಸಹಸ್ರ ಶಂಖನಾದ ಮೊಳಗುವಿಕೆಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಜ. 31- ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ

ಉಡುಪಿ, ಜನವರಿ 27: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದಾಗಿ ಜನವರಿ 31 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ.ವಿ...

ಉಡುಪಿಯಲ್ಲಿ ಐದೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ: ಪ್ರಮೋದ್ ಮಧ್ವರಾಜ್

ಉಡುಪಿ, ಜ.27: ಈಗಾಗಲೇ ಹಲವು ಪಕ್ಷಗಳನ್ನು ಕಂಡಿರುವ ಮಾಜಿ‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೊಡ್ಡ ಪಕ್ಷಾಂತರಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಶುಕ್ರವಾರ ಅಮ್ಮುಂಜೆಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿಯಲ್ಲಿ...

ಕನ್ನಡ ಮಾತನಾಡು ಕಾರ್ಯಕ್ರಮ

ಉಡುಪಿ, ಜ. 27: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಮತ್ತು ಕೇರಳ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ ಕನ್ನಡವನ್ನು ಕಲಿಸುವ 'ಕನ್ನಡ ಮಾತನಾಡು' ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಹೊರ...

ಜನಪ್ರಿಯ ಸುದ್ದಿ

error: Content is protected !!