Tuesday, September 17, 2024
Tuesday, September 17, 2024

ಸುದ್ಧಿಗಳು

ಸಂವಿಧಾನದ ಮರುನೋಟ ಇಂದಿನ ಅಗತ್ಯ: ಎನ್ ವಿನಯ ಹೆಗ್ಡೆ

ವಿದ್ಯಾಗಿರಿ, ಜ.26: ಸಂವಿಧಾನದ ಮರುನೋಟ ಇಂದಿನ ಅಗತ್ಯ ಎಂದು ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು. 74ನೇ ಗಣರಾಜ್ಯೊತ್ಸವ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶ್ರೀಮತಿ ವನಜಾಕ್ಷಿ...

ಸಮಯ ಪರಿಪಾಲನೆಯೊಂದಿಗೆ ಸತತ ಅಧ್ಯಯನ ನಡೆಸಿ: ಡಾ. ವಿರೂಪಾಕ್ಷ ದೇವರಮನೆ

ಕುಂದಾಪುರ, ಜ.26: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಫಿನಿಶಿಂಗ್ ಟಚ್: ಪೋಷಕ- ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಮನೋವೈದ್ಯ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಉಡುಪಿ, ಜ.26: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಯೋಗಿ ಭೇಟಿಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ಜ.26: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೋರಖ್ಪುರದಲ್ಲಿ ಭೇಟಿಯಾದರು.

ಚಿಣ್ಣರ ಯಕ್ಷಕಲಾ ಮಂಡಳಿ ಉದ್ಘಾಟನೆ

ಬ್ರಹ್ಮಾವರ, ಜ.26: ಚಿಣ್ಣರ ಯಕ್ಷಕಲಾ ಮಂಡಳಿ ಕೊಳಂಬೆ ಇದರ ಚಿಣ್ಣರ ಯಕ್ಷಕಲಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಯಕ್ಷ ಗುರುಗಳು ಪ್ರಸಂಗಕರ್ತರು ಹಾಗೂ ಜಿಲ್ಲಾ...

ಜನಪ್ರಿಯ ಸುದ್ದಿ

error: Content is protected !!