Friday, September 20, 2024
Friday, September 20, 2024

ಸುದ್ಧಿಗಳು

ಶಿಕ್ಷಣ ಹಕ್ಕು ಕಾಯಿದೆ -2009: ಸಮಾಲೋಚನಾ ಸಭೆ

ಕೊಡಗು, ಜ. 26: ಪಡಿ ಸಂಸ್ಥೆ ಮಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ ಶಿಕ್ಷಣ ಹಕ್ಕು ಕಾಯಿದೆ 2009 ರ ಕುರಿತು ಸಮಾಲೋಚನಾ ಸಭೆಯನ್ನು...

ಉಡುಪಿ ಜಿಲ್ಲಾ ಕಾಂಗ್ರೆಸ್- 74ನೇ ಗಣರಾಜ್ಯೋತ್ಸವ ಆಚರಣೆ

ಉಡುಪಿ, ಜ.26: ನಮ್ಮ ದೇಶದಲ್ಲಿರುವ ವೈವಿಧ್ಯತೆ ಬೇರೆಲ್ಲಿಯೂ ಕಾಣಸಿಗದು. ಇಂಥಹ ವೈವಿಧ್ಯತೆ ಗಮನಿಸಿ ಎಲ್ಲಾ ವರ್ಗದವರಿಗೂ ಪ್ರಾತಿನಿಧ್ಯ ಕಲ್ಪಿಸಿ ನಿರ್ಮಿಸಲಾದ ಸಂವಿಧಾನಕ್ಕೆ ಕನ್ನಡಿಗರ ಕೊಡುಗೆ ಮಹತ್ವದಾಗಿತ್ತು. ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಂಡು ಸದೃಢ...

ದೇಶ ಅಂದರೆ ನಾವು ಎಂಬ ಭಾವ ಇರಬೇಕು: ಕಮಾಂಡರ್ ಅಶ್ವಿನ್

ಕಾರ್ಕಳ, ಜ. 26: ದೇಶದ ನಾಗರಿಕನಾಗಿ ಸ್ವಯಂ ಪ್ರೇರಣೆಯಿಂದ ಜವಾಬ್ದಾರಿಗಳನ್ನು ವಹಿಸಿಕೊಂಡು ದೇಶದ ಏಳಿಗೆಗೆ ಕೈ ಜೋಡಿಸಬೇಕು ಎಂದು ಕೊಚ್ಚಿಯ ಐ.ಎನ್.ಎಸ್. ಶಾರದಾದ ಕಮಾಂಡರ್ ಅಶ್ವಿನ್.ಎಂ.ರಾವ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ...

ಸಂವಿಧಾನದ ಮರುನೋಟ ಇಂದಿನ ಅಗತ್ಯ: ಎನ್ ವಿನಯ ಹೆಗ್ಡೆ

ವಿದ್ಯಾಗಿರಿ, ಜ.26: ಸಂವಿಧಾನದ ಮರುನೋಟ ಇಂದಿನ ಅಗತ್ಯ ಎಂದು ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು. 74ನೇ ಗಣರಾಜ್ಯೊತ್ಸವ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶ್ರೀಮತಿ ವನಜಾಕ್ಷಿ...

ಸಮಯ ಪರಿಪಾಲನೆಯೊಂದಿಗೆ ಸತತ ಅಧ್ಯಯನ ನಡೆಸಿ: ಡಾ. ವಿರೂಪಾಕ್ಷ ದೇವರಮನೆ

ಕುಂದಾಪುರ, ಜ.26: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಫಿನಿಶಿಂಗ್ ಟಚ್: ಪೋಷಕ- ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಮನೋವೈದ್ಯ...

ಜನಪ್ರಿಯ ಸುದ್ದಿ

error: Content is protected !!