Saturday, September 21, 2024
Saturday, September 21, 2024

ಸುದ್ಧಿಗಳು

ಎಂಜಿಎಂ ಕಾಲೇಜು- ಪ್ರಾಕ್ತನ ಕಲಾ ವಿದ್ಯಾರ್ಥಿಗಳ ಪುನರ್ ಸಮ್ಮಿಲನ

ಉಡುಪಿ: 1982ರಲ್ಲಿ ಉಡುಪಿ ಮಹಾತ್ಮ ಗಾಂಧಿ ಮೆಮೇೂರಿಯಲ್ ಕಾಲೇಜಿನ ಕಲಾ ವಿಭಾಗದಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ತಮ್ಮ 40 ವರ್ಷಗಳ ಹಿಂದಿನ ನೆನಪುಗಳನ್ನು ಹಂಚಿಕೊಂಡರು. ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಎಲ್.ಸಾಮಗ ಅಂದಿನ ಕಾಲದಲ್ಲಿ ಗುರು...

ಗೂಳಿ ತಿವಿದು ಬಾಲಕ ಸಾವು

ಧರ್ಮಪುರಿ: ತಮಿಳುನಾಡಿನ ಜನಪ್ರಿಯ ಕ್ರೀಡೆಯಾದ ಜಲ್ಲಿಕಟ್ಟು ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಗೂಳಿಯ ದಾಳಿಗೆ 14 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಗೋಕುಲ್ ಎಂದು ಗುರುತಿಸಲಾಗಿದೆ. ಜಲ್ಲಿಕಟ್ಟು...

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: 60 ಲಕ್ಷ ವೆಚ್ಚದಲ್ಲಿ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ

ಮಂಗಳೂರು: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಶಾಖೆ ವತಿಯಿಂದ 60 ಲಕ್ಷ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಬಂಟರ ಯಾನೆ ನಾಡವರ ಮಾತೃ...

ಬದ್ಧತೆ, ಜೀವಪರತೆ ಇದ್ದಾಗ ಉತ್ತಮ ಛಾಯಾಗ್ರಹಣ ಸಾಧ್ಯ: ಫಕ್ರುದ್ದೀನ್

ವಿದ್ಯಾಗಿರಿ: ಬದ್ಧತೆ ಹಾಗೂ ಜೀವಪರತೆ ಇದ್ದಾಗ ಮಾತ್ರ ಉತ್ತಮ ಛಾಯಾಚಿತ್ರಕಾರನಾಗಲು ಸಾಧ್ಯ ಎಂದು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯ ಛಾಯಾಗ್ರಾಹಕ ಫಕ್ರುದ್ದೀನ್ ಎಚ್. ಹೇಳಿದರು. ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ...

ಕೊಡೇರಿ ಸ.ಹಿ.ಪ್ರಾ. ಶಾಲೆಗೆ ಜಿಲ್ಲಾಧಿಕಾರಿ ಭೇಟಿ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಕೊಡೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿದರು. ಶಾಲೆಯಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು....

ಜನಪ್ರಿಯ ಸುದ್ದಿ

error: Content is protected !!