Monday, September 23, 2024
Monday, September 23, 2024

ಸುದ್ಧಿಗಳು

ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಗಂಭೀರವಾಗಿ ಪರಿಗಣಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ...

ಪುತ್ತಿಗೆ ಶ್ರೀಗಳ ಕೋಟಿ ಗೀತಾ ಲೇಖನದಲ್ಲಿ ಭಾಗವಹಿಸಿ: ಉದಯಕುಮಾರ್ ಶೆಟ್ಟಿ

ಉಡುಪಿ: ಪುತ್ತಿಗೆ ಮಠದ ಮುಂಭಾಗದಲ್ಲಿನ ಶ್ರೀಗಳವರ ಪ್ರತಿಕೃತಿ ಇರುವ ಕೋಟಿ ಗೀತಾ ಲೇಖನ ಯಜ್ಞದ ನೂತನ ಕೇಂದ್ರವನ್ನು ನಗರಸಭೆಯ ಪೌರಾಯುಕ್ತರಾದ ಉದಯಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶ್ರೀ ಸುಗುಣೇಂದ್ರ ತೀರ್ಥ...

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಜನರಲ್ ಹಾಗೂ ಜಠರ ರೋಗದ ಶಸ್ತ್ರಚಿಕಿತ್ಸಾ ಸೇವೆಗಳು

ಉಡುಪಿ: ಕನ್ಸಲ್ಟೆಂಟ್ ಸರ್ಜನ್ ಮತ್ತು ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ರೀತೇಶ್ ಆರ್ ಶೆಟ್ಟಿ ಅವರು ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳನ್ನು ಒದಗಿಸಲು ಪ್ರಾರಂಭಿಸಿದ್ದಾರೆ. ಅವರು ಎಲ್ಲಾ ಕೆಲಸದ ದಿನಗಳಲ್ಲಿ...

ಕ.ರಾ.ಮ.ಸಾ.ಪ. ದ.ಕ. ಜಿಲ್ಲಾಧ್ಯಕ್ಷರಾಗಿ ಪರಿಮಳ ಮಹೇಶ್ ರಾವ್ ಅಧಿಕಾರ ಸ್ವೀಕಾರ

ಮಂಗಳೂರು: ವೃತ್ತಿಯಲ್ಲಿ ವಕೀಲೆ, ಪ್ರವೃತ್ತಿಯಲ್ಲಿ ಕವಯತ್ರಿ ಮಕ್ಕಳ ಸಾಹಿತಿಯಾಗಿರುವ ಮಂಗಳೂರು ಮೂಲದ ಪರಿಮಳ ಮಹೇಶ್ ರಾವ್ ಇವರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ನಡೆದ...

ಎಲ್ಲಾ ಕಾರ್ಮಿಕರು ಇ-ಶ್ರಮ್ ನಲ್ಲಿ ನೊಂದಾಯಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ...

ಜನಪ್ರಿಯ ಸುದ್ದಿ

error: Content is protected !!