Monday, September 23, 2024
Monday, September 23, 2024

ಸುದ್ಧಿಗಳು

ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರು

ಉಡುಪಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದ 2023 ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಂತರ ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರಿದ್ದು, ಬೆಂಗಳೂರು...

ಮಣಿಪಾಲ- 2ನೇ ಅಂತಾರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಸಮ್ಮೇಳನ

ಮಣಿಪಾಲ: ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು...

ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಾಲ ಸೌಲಭ್ಯ

ನವದೆಹಲಿ: ಬೀದಿ ಬದಿ ವ್ಯಾಪಾರಿಗಳಿಗೆ ರೂ. 5,000 ಕಿರು ಸಾಲ ಸೌಲಭ್ಯವನ್ನು ಒದಗಿಸಲು ಕೇಂದ್ರ ಸರ್ಕಾರವು ಒತ್ತು ನೀಡಲಿದೆ ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. '2023ರಲ್ಲಿ ಬೀದಿ...

ಜ. 10- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 10 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ...

ಸೂರ್ಯನ ಪ್ರಖರತೆಗೆ ಮಂಕಾದ ಲಂಕಾ

ರಾಜಕೋಟ್: (ಉಡುಪಿ ಬುಲೆಟಿನ್ ವರದಿ) ಸೂರ್ಯಕುಮಾರ್ ಯಾದವ್ ಅಬ್ಬರದ ಶತಕದ ಸಹಾಯದಿಂದ ಶ್ರೀಲಂಕಾ ವಿರುದ್ಧ ಭಾರತ ಟಿ20 ಸರಣಿಯನ್ನು ಅತ್ಯಾಕರ್ಷಕವಾಗಿ ಗೆದ್ದಿದೆ. ಶನಿವಾರ ರಾಜಕೋಟ್ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಟಿ20...

ಜನಪ್ರಿಯ ಸುದ್ದಿ

error: Content is protected !!