Monday, September 23, 2024
Monday, September 23, 2024

ಸುದ್ಧಿಗಳು

ಪುರುಷರ ಕ್ರಿಕೆಟ್- ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿಗೆ ಲೆಸ್ಲಿ ಮೆಮೋರಿಯಲ್ ರೋಲಿಂಗ್ ಟ್ರೋಫಿ

ಬ್ರಹ್ಮಾವರ: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಎಸ್.ಎಂ.ಎಸ್ ಕ್ರೀಡಾಂಗಣದಲ್ಲಿ ಶಿರ್ವ ಲೆಸ್ಲಿ ಡಿಸೋಜ ಮೆಮೋರಿಯಲ್ ರೋಲಿಂಗ್ ಟ್ರೋಫಿಗಾಗಿ ನಡೆದ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ಕ್ರಿಕೆಟ್...

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ಉಡುಪಿ: ಚುನಾವಣಾ ಆಯೋಗದ ನಿದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯ: ನಾಗಣ್ಣ ಗೌಡ

ಉಡುಪಿ: ಬಾಲ್ಯಾವಸ್ಥೆಯಲ್ಲಿಯೇ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ, ಶಿಕ್ಷಣ ನೀಡುವುದು ಸೇರಿದಂತೆ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಿ, ಭವಿಷ್ಯದ ಸತ್ಪ್ರಜೆಗಳನ್ನಾಗಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ...

ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ ಕಾರಣ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಳಗಾವಿಯ ಹತ್ತರಕಿ ಟೋಲ್ ಬಳಿ ನಡೆದಿದೆ. ಬಸ್ಸು ಸಂಕೇಶ್ವರದಿಂದ ಬೆಳಗಾವಿಗೆ ತೆರಳುತ್ತಿತ್ತು....

ಜ. 5-8: ಉಪ್ಪೂರು ಶ್ರೀ ವಿನಾಯಕ ಯಕ್ಷಗಾನ ಸಂಘದ 40ರ ಯಕ್ಷಯಾನ ಸಂಭ್ರಮ

ಉಡುಪಿ: 1983 ರಲ್ಲಿ ಸ್ಥಾಪನೆಯಾದ ಶ್ರೀ ವಿನಾಯಕ ಯಕ್ಷಗಾನ ಸಂಘ(ರಿ) ತೆಂಕಬೆಟ್ಟು, ಉಪ್ಪೂರು ಇದರ 40ರ ಯಕ್ಷಯಾನದ ಸಂಭ್ರಮಾಚರಣೆ ಅಂಗವಾಗಿ ನವೀಕೃತ ರಂಗಸ್ಥಳ ಉದ್ಘಾಟನೆ, 'ಕಿರೀಟ' ಸ್ಮರಣ ಸಂಚಿಕೆ ಬಿಡುಗಡೆ, ಗಾನವೈಭವ, ದಿ.ಯು...

ಜನಪ್ರಿಯ ಸುದ್ದಿ

error: Content is protected !!