Tuesday, September 24, 2024
Tuesday, September 24, 2024

ಸುದ್ಧಿಗಳು

ಜ. 5- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: 110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು,...

ಜ. 4- ಉಡುಪಿಯಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ...

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್- ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ರಜತ ಸಂಭ್ರಮದ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಗುಂಡಿಬೈಲು ಬ್ರಾಹ್ಮಿ ಸಭಾಭವನದಲ್ಲಿ 08.01.2023 ರಂದು ಹಮ್ಮಿಕೊಳ್ಳಲಾದ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಲಕ್ಷ್ಮಿ ಹೃದಯ ಹೋಮ ಹಾಗೂ...

ಸಾಮಾಜಿಕ ಕಳಕಳಿಯಿಂದ ಸಂಘದ ಅಭಿವೃದ್ಧಿ: ಸರಿತಾ ಸಂತೋಷ್

ಉಡುಪಿ: ಸಂಘ ಸಂಸ್ಥೆಯ ಅಭಿವೃದ್ಧಿಗೆ ಸಾಮಾಜಿಕ ಕಳಕಳಿಯಿಂದ ಕೂಡಿದ ಕಾರ್ಯಗಳು ಕಾರಣವಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಆರೋಗ್ಯ ಇಲಾಖೆಯ ಪ್ಯಾನಲಿಸ್ಟ್ ಪವರ್ ಪ್ಲಾಟ್ಫಾರ್ಮ್ ಆಫ್ ವಿಮೆನ್ ಎಂಟ್ರಪ್ರೇನಿಯರ್ಸ್ ಸ್ಥಾಪಕ...

ಚೈತನ್ಯ ಮಿತ್ರ ಮಂಡಳಿ (ರಿ.) ಕಲ್ಯಾ- ವಾಲಿಬಾಲ್ ಪಂದ್ಯಾಟ

ಉಡುಪಿ: ಚೈತನ್ಯ ಮಿತ್ರ ಮಂಡಳಿ (ರಿ.) ಕಲ್ಯಾ ಆಶ್ರಯದಲ್ಲಿ ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟವು ಕಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ...

ಜನಪ್ರಿಯ ಸುದ್ದಿ

error: Content is protected !!