ಮಕ್ಕಳ ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ

ಉಡುಪಿ, ಮಾ.28: ಜಿಲ್ಲಾ ವ್ಯಾಪ್ತಿಯಲ್ಲಿರುವ 0-18 ವರ್ಷದೊಳಗಿನ ಪಾಲನೆ ಹಾಗೂ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಬಾಲನ್ಯಾಯ ಕಾಯ್ದೆ-2015ರಡಿ ನೋಂದಾವಣೆಗೊಂಡಿರಬೇಕು. ಯಾವುದೇ ಮಕ್ಕಳ ಪಾಲನಾ ಸಂಸ್ಥೆಗಳು, ಮಠಗಳು, ಮದ್ರಸಾ,...

ಬೇಸಿಗೆ ತರಬೇತಿ ಶಿಬಿರ: ಅರ್ಜಿ ಆಹ್ವಾನ

ಉಡುಪಿ, ಮಾ.28: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1 ರಿಂದ 21 ರ ವರೆಗೆ ಹಾಗೂ ಏಪ್ರಿಲ್ 22 ರಿಂದ ಮೇ...

ಮತದಾನದ ದಿನದಂದು ಪ್ರತಿಬಂಧಕಾಜ್ಞೆ ಜಾರಿ

ಉಡುಪಿ, ಮಾ.28: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121 -ಕಾಪು ಹಾಗೂ 122-ಕಾರ್ಕಳ ವಿಧಾನಾ ಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು...

ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

ಉಡುಪಿ, ಮಾ.28: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ವತಿಯಿಂದ ಒಟ್ಟು 40,580 ರೂ. ಮೌಲ್ಯದ 38.430 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು...

ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಿ.ಇ.ಒ ಚಾಲನೆ

ಉಡುಪಿ, ಮಾ.28: ಕುಂದಾಪುರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬುಧವಾರ ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಮತದಾರರ ಜಾಗೃತಿ ಸಂದೇಶ ಹೊಂದಿರುವ ರಾಷ್ಟ್ರ ಧ್ವಜ ತ್ರಿವರ್ಣ...

ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಜೀವನ ಅರ್ಥಪೂರ್ಣ

ಉಡುಪಿ, ಮಾ.28: ಶ್ರಮ ಜೀವನಕ್ಕೆ ಹೆಸರುವಾಸಿಯಾಗಿರುವ ತಿಗಳ ಸಮುದಾಯದ ಆರಾಧ್ಯ ಧೈವ್ಯ ಅಗ್ನಿಬನ್ನಿರಾಯರು. ಇಂತಹ ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಜೀವನ ಅರ್ಥಪೂರ್ಣವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು....

ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮೊದಲ ದಿನ 1 ನಾಮಪತ್ರ ಸಲ್ಲಿಕೆ

ಉಡುಪಿ, ಮಾ. 28: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ....

ಕ್ರೀಡೆಯ ಸೋಲನ್ನು ಪಾಠವಾಗಿ ತೆಗೆದುಕೊಳ್ಳಬೇಕು: ಪ್ರಸನ್ನ ರಾವ್

ಮಂಗಳೂರು, ಮಾ.28: ಯಾವುದೇ ಕ್ರೀಡೆ, ಪಂದ್ಯಾಟದಲ್ಲಿ ಎಲ್ಲರಿಗೂ ಗೆಲ್ಲಲು ಸಾಧ್ಯವಿಲ್ಲ. ಸೋಲನ್ನು ಪಾಠವಾಗಿ ತಿಳಿದುಕೊಂಡು ಮುಂದಿನ ಪಂದ್ಯಕ್ಕೆ ತಯಾರಿಯನ್ನು ನಡೆಸಬೇಕು. ಸರ್ಕಾರಿ ಕಾಲೇಜುಗಳಲ್ಲಿ ಇಂತಹ ಕ್ರೀಡಾಕೂಟಕ್ಕೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಡೆರಿಕ್ ಚೆಸ್...

ಏ.1: ಕೊಡವೂರಿನಲ್ಲಿ ಪ್ರಕೃತಿ ಮರೂರು ನೃತ್ಯ ಕಾರ್ಯಕ್ರಮ

ಕೊಡವೂರು, ಮಾ.28: ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ 'ನೃತ್ಯಶಂಕರ 39 ಸರಣಿ ಅಂಗವಾಗಿ ಪ್ರಕೃತಿ ಮರೂರು ಇವರ ನೃತ್ಯ ಕಾರ್ಯಕ್ರಮ ಏಪ್ರಿಲ್ ೧ ಸೋಮವಾರ...

ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ, ಮಾ.28: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೆ....
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!