ಸಾಲಿಗ್ರಾಮ ಪ.ಪಂಚಾಯತ್: ವಿಶೇಷ ಚೇತನರಿಗೆ, ಹಿರಿಯ ನಾಗರಿಕರಿಗೆ ಮತದಾನ ಕೇಂದ್ರಕ್ಕೆ ತೆರಳಲು ಉಚಿತ ವಾಹನ ವ್ಯವಸ್ಥೆ

ಉಡುಪಿ, ಏ.24: ಉಡುಪಿ-ಚಿಕ್ಕಮಗಳೂರು ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 26 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಶೇಷ ಚೇತನರು, ಅಶಕ್ತರು ಮತ್ತು ಹಿರಿಯ...

ನೀತಿ ಸಂಹಿತೆ ಉಲ್ಲಂಘನೆ: ಮದ್ಯ ವಶ

ಉಡುಪಿ, ಏ.24: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ 5,700 ರೂ. ಮೌಲ್ಯದ 10.800 ಲೀ. ಮದ್ಯ ವಶಪಡಿಸಿಕೊಳ್ಳಲಾಗಿರುತ್ತದೆ ಹಾಗೂ...

ಎಸ್.ಸಿ.ಐ ಕೋಟ ಲೀಜನ್‌ ಅಧ್ಯಕ್ಷರಾಗಿ ಕೇಶವ ಆಚಾರ್ ಆಯ್ಕೆ

ಕೋಟ, ಏ.24: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕೋಟ ಲೀಜನ್ ನ ಅಧ್ಯಕ್ಷರಾಗಿ ಕೋಟ ಕೇಶವ ಆಚಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಜೇಸಿಐ ಕೋಟ ಬ್ರಿಗೇಡಿಯರ್‌ನ ಸ್ಥಾಪಕರಾಗಿ, ಜೇಸಿಐ ವಲಯ 15ರ ಖಜಾಂಚಿ ಹಾಗೂ...

ಬ್ರಹ್ಮಾವರ: ಅಣ್ಣಾಮಲೈ ರೋಡ್ ಶೋ

ಬ್ರಹ್ಮಾವರ, ಏ.23: ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಮಂಗಳವಾರ ಬ್ರಹ್ಮಾವರದಲ್ಲಿ ರೋಡ್ ಶೋ ನಡೆಸಿದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ,...

ಶಾಶ್ವತ ಆಧ್ಯಾತ್ಮಿಕ ವಿದ್ಯೆಯಿಂದ ಭಗವಂತನ ಅನುಗ್ರಹ ಸಿದ್ಧಿ: ಪುತ್ತಿಗೆ ಶ್ರೀ

ಉಡುಪಿ, ಏ.23: ಪುತ್ತಿಗೆ ಶ್ರೀಗಳ ಆದೇಶದಂತೆ ಪ್ರತಿ ವರ್ಷ ನಡೆಯುವ ವಸಂತ ಧಾರ್ಮಿಕ ಶಿಬಿರವನ್ನು ಪುತ್ತಿಗೆ ಮಠದಲ್ಲಿ ಪರ್ಯಾಯ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಿಬಿರದಲ್ಲಿ...

ಬೇಸಿಗೆ ಶಿಬಿರ ಸಂಪನ್ನ

ಕೋಟ, ಏ.23: ಮಣೂರು ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಎಳೆಬಿಸಿಲು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್, ವಿಶ್ವಸ್ಥರಾದ ವ್ಯೆಷ್ಣವಿ ರಕ್ಷಿತ್...

ಮಲ್ಪೆ ಬೀಚ್: ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ

ಉಡುಪಿ, ಏ.23: ಮಲ್ಪೆ ಬೀಚ್ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಬೀಚ್ ಪ್ರದೇಶದಲ್ಲಿ ಸೂಚಿಸಿರುವಂತಹ ಸುರಕ್ಷತಾ ಮಾಹಿತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ನೀರಿಗೆ ಇಳಿಯುವುದು, ಕಡಲ ತೀರದ ಅನಧಿ...

ಉಡುಪಿ ಜಿಲ್ಲೆಯಲ್ಲಿ ಮತದಾನದ ದಿನದಂದು ಪ್ರತಿಬಂಧಕಾಜ್ಞೆ ಜಾರಿ

ಉಡುಪಿ, ಏ.23: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121 -ಕಾಪು ಹಾಗೂ 122-ಕಾರ್ಕಳ ವಿಧಾನಾಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ...

ಮಸ್ಟರಿಂಗ್ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಸೌಲಭ್ಯ

ಉಡುಪಿ, ಏ.23: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯಕ್ಕಾಗಿ ಈಗಾಗಲೇ ನೇಮಕ ಮಾಡಿರುವ ಪಿ.ಆರ್.ಓ, ಎ.ಪಿ.ಆರ್.ಓ ಹಾಗೂ ಪಿ.ಓ ಗಳು ಎಪ್ರಿಲ್ 25 ರಂದು ಮಸ್ಟರಿಂಗ್ ಕೇಂದ್ರವಾದ ಕುಂದಾಪುರ ವಿಧಾನಸಭಾ...

ಸಾಂಪ್ರದಾಯಿಕ ಕಲಾ ಪ್ರಕಾರಗಳ ಕಾರ್ಯಕ್ರಮ

ಮಣಿಪಾಲ, ಏ. 23: ಕಲೆಯು ಜಾತಿ ಮತ್ತು ಧರ್ಮಗಳ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಬಿಹಾರದ ಕಲಾವಿದರಾದ ಶ್ರವಣ್ ಕುಮಾರ್ ಪಾಸ್ವಾನ್ ಮತ್ತು ಪವನ್ ಕುಮಾರ್ ಹೇಳಿದರು. ಅವರು ಮಾಹೆಯ ಗಾಂಧಿಯನ್...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!