ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಡೊಂಗರಕೇರಿ-ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಮಂಗಳೂರು ಇವರು ಕೆನರಾ ಪ್ರೌಢಶಾಲೆ ಡೊಂಗರಕೇರಿ ಮತ್ತು ಕೆನರಾ ಪ್ರೌಢ ಶಾಲೆ ಉರ್ವ ಇಲ್ಲಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ...

ಕಲ್ಸಂಕ ಸುಧೀರ್ ಭಟ್ ನಿಧನ

ಉಡುಪಿ: ಗುಂಡಿಬೈಲು ದಿ. ಪುಂಡಲೀಕ ಭಟ್ ಇವರ ಪುತ್ರ, ಭಟ್ ಕ್ಯಾಟರಿಂಗ್ ಮಾಲಕ ಸುಧೀರ್ ಭಟ್ (46) ಹೃದಯಾಘಾತದಿಂದ ಗುರುವಾರ ವಿಧಿವಶರಾದರು. ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರು ಮತ್ತು ಕಡಿಯಾಳಿ ಭಾರತೀಯ...

ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ

ಕುಂದಾಪುರ: ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ ಎಂ ಗೋಪಾಲಕೃಷ್ಣ ಬೆಳ್ಳಾರೆ ಪ್ರಾಯೋಜಕತ್ವದಲ್ಲಿ ಪೈ ಟೆಕ್ಸ್ ಟೈಲ್ಸ್ ಮತ್ತು ಪೈ ಗಾರ್ಮೆಂಟ್ಸ್ ಗಂಗೊಳ್ಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಉಡುಪಿ...

ನೀಟ್– 2021: ಜ್ಞಾನಸುಧಾಕ್ಕೆ ಪ್ರಥಮ ಸುತ್ತಿನ ಆಯ್ಕೆಯಲ್ಲಿ 70 ಎಂ.ಬಿ.ಬಿ.ಎಸ್ ಸೀಟ್

ಕಾರ್ಕಳ: ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಎಂಬಿಬಿಎಸ್ ಪ್ರವೇಶ ಪರೀಕ್ಷೆಯಾದ ನೀಟ್-2021ರ ಪ್ರಥಮ ಸುತ್ತಿನ ಆಯ್ಕೆಯ ಪರೀಕ್ಷೆಗೆ ಹಾಜರಾದ ಒಟ್ಟು 320 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ...

ಉಪ್ಪೂರು- ಯುವಕ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ಸಾಲ್ಮರ ಸ್ಪಂದನ ಬುದ್ಧಿಮಾಂದ್ಯ ವಸತಿ ಕೇಂದ್ರದಲ್ಲಿ ವಾಸವಿದ್ದ ಶಿವ (21) ಎಂಬ ಯುವಕನು ಬುದ್ಧಿಮಾಂದ್ಯನಾಗಿದ್ದು, ಅಕ್ಟೋಬರ್ 8 ರಂದು ಬೆಳಗ್ಗೆ 11 ಗಂಟೆಯಿಂದ ಸಂಸ್ಥೆಯಿಂದ ನಾಪತ್ತೆಯಾಗಿರುತ್ತಾರೆ. 5...

ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 7) ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 7) ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ,...

ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ- ಅಂಡರ್ ಪಾಸ್ ಕಾಮಗಾರಿ?

ಉಡುಪಿ: (ಉಡುಪಿ ಬುಲೆಟಿನ್ ವಿಶೇಷ ವರದಿ) ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಬಳಿ ಸೋಮವಾರ ದಿಢೀರನೇ ಸವಾರರು ಆಮೆಗತಿಯಲ್ಲಿ ಸಂಚರಿಸುವ ದೃಶ್ಯಗಳು ಕಂಡುಬಂದವು. ಸರ್ವಿಸ್ ರಸ್ತೆಯಲ್ಲೇ ಸಂಚರಿಸಬೇಕಾದ ಕಾರಣ ವಾಹನ ದಟ್ಟಣೆ...

ಅನ್‌ಲಾಕ್ ಸಮಯದಲ್ಲಿ ನಿರ್ದಿಷ್ಟಪಡಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಜಿ. ಜಗದೀಶ್

ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ...

ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 24) ರಜೆ ಘೋಷಣೆ

ಉಡುಪಿ, ಜು. 23: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ...

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಉಡುಪಿ, ಏ. 15: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 16 ರಿಂದ (ನಾಳೆ) ಏಪ್ರಿಲ್ 20 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!