ಕುಂದಾಪುರ: ಯಕ್ಷಶಿಕ್ಷಣ ಸಮಾಲೋಚನಾ ಸಭೆ

ಕುಂದಾಪುರ, ಜು. 22: ಕುಂದಾಪುರ ವಿಧಾನಸಭಾ ವ್ಯಾಪ್ತಿಯ 9 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ಆರಂಭಿಸುವ ಬಗ್ಗೆ ಶಾಸಕ ಕಿರಣ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಶನಿವಾರ ಶಾಸಕರ ಕಛೇರಿಯಲ್ಲಿ ಸಮಾಲೋಚನ ಸಭೆ ನಡೆಯಿತು. ಸರಕಾರಿ ಪ್ರೌಢಶಾಲೆಗಳಾದ ಕುಂದಾಪುರ,...

ಶಾಂತಿನಿಕೇತನ ಯುವ ವೃಂದಕ್ಕೆ ಜಿಲ್ಲಾಮಟ್ಟದ ಅತ್ಯುತ್ತಮ ಯುವಕ ಮಂಡಳ ಪ್ರಶಸ್ತಿ

ಉಡುಪಿ: ಹೆಬ್ರಿ ತಾಲೂಕಿನ ಕುಚ್ಚೂರು ಕುಡಿಬೈಲ್ ಶಾಂತಿನಿಕೇತನ ಯುವ ವೃಂದಕ್ಕೆ ಜಿಲ್ಲಾಮಟ್ಟದ ಅತ್ಯುತ್ತಮ ಯುವಕ ಮಂಡಳ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ...

ಐದು ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಫೆ.6: ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ....

ವ್ಯೋಮಾ ಡ್ಯಾನ್ಸ್ ಅಕಾಡೆಮಿ: ನೃತ್ಯಂ-2023

ಉಡುಪಿ, ಮಾ. 8: ಕಿನ್ನಿಮುಲ್ಕಿಯ ಗಣಪತಿ ಮೈದಾನದಲ್ಲಿ ವ್ಯೋಮಾ ಡ್ಯಾನ್ಸ್ ಅಕಾಡೆಮಿ ಮಾಲಕರಾದ ಮತ್ತು ತರಬೇತುದಾರರಾದ ಅವಿನಾಶ್ ಬಂಗೇರಾ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ನೃತ್ಯ ಕಾರ್ಯಕ್ರಮವಾದ “ನೃತ್ಯಂ-2023” ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ...

ನರೇಗೋತ್ಸವ ಆಚರಣೆ

ಉಡುಪಿ: ಕರ್ನಾಟಕ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾ ಸಂಘ(ರಿ), ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಹಾಗೂ ಹಕ್ಲಾಡಿ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ಹಕ್ಲಾಡಿ ಗ್ರಾಮದ ಸರಕಾರಿ ಮಾದರಿ ಹಿರಿಯ...

ಮಳೆಗಾಲದಲ್ಲೇ ಅನಧಿಕೃತ ಲೋಡ್ ಶೆಡ್ಡಿಂಗ್: ಶಾಸಕ ವೇದವ್ಯಾಸ ಕಾಮತ್ ಆರೋಪ

ಮಂಗಳೂರು, ಆ. 12: ಕಾಂಗ್ರೆಸ್ ಸರಕಾರ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಕಳೆದೊಂದು ವಾರದಿಂದ ರಾತ್ರಿ ಪೀಕ್ ಅವರ್ ನಲ್ಲಿ...

ಆ. 21- ಮಣಿಪಾಲದಲ್ಲಿ ‘ಭಕ್ತಿ ಸಿಂಚನ’

ಮಣಿಪಾಲ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ.) ಪರ್ಕಳ ಇದರ 21ನೇ ಮಹಾಸಭೆಯ ಪ್ರಯುಕ್ತ "ಭಕ್ತಿ ಸಿಂಚನ" ಕಾರ್ಯಕ್ರಮವು ಮಣಿಪಾಲದ ನರಸಿಂಗೆಯ ನರಸಿಂಹ ಸಭಾಭವನದಲ್ಲಿ ಅಗಸ್ಟ್ 21 ರಂದು ಅಪರಾಹ್ನ...

ಯೋಗಾಸನ ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ

ಉಡುಪಿ, ಆ. 27: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯ ರಿದಮಿಕ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯ...

ಅಬ್ಬನಡ್ಕದಿಂದ ಮಂಜರಪಲ್ಕೆ ಸಂಪರ್ಕಿಸುವ ರಸ್ತೆಗೆ ಮರು ಡಾಮರೀಕರಣಕ್ಕಾಗಿ ಸಚಿವರಿಗೆ ಮನವಿ

ಉಡುಪಿ, ಫೆ. 24: ಅಬ್ಬನಡ್ಕ– ಇಟ್ಟಮೇರಿ ಕೂಡು ರಸ್ತೆಯಿಂದ ಮಂಜರಪಲ್ಕೆ ಸಂಪರ್ಕಿಸುವ ರಸ್ತೆಗೆ ಮರು ಡಾಮರೀಕರಣ ನಡೆಸುವಂತೆ ಆಗ್ರಹಿಸಿ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ...

ನ.29: ಎಚ್. ಎಸ್. ಶಿವಪ್ರಕಾಶ್ ಜೊತೆ ಸಂವಾದ

ಉಡುಪಿ, ನ.27: ಸಂಗಮ ಕಲಾವಿದೆರ್ ಮಣಿಪಾಲ (ರಿ.) ತನ್ನ '25ರ ಗರಿಕೆ' ಸರಣಿ ಕಾರ್ಯಕ್ರಮಗಳ ಅಂಗವಾಗಿ 'ಕನ್ನಡಿ ಮತ್ತು ಬೆಳಕು' ಎಂಬ ಸಂವಾದ ಕಾರ್ಯಕ್ರಮವನ್ನು ನವೆಂಬರ್ 29 ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!