ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ, ಕೋವಿಡ್ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಿ ಜನರ ಪ್ರಶಂಸೆಗೆ ಪಾತ್ರರಾದ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 150 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-73, ಕುಂದಾಪುರ-31, ಕಾರ್ಕಳ-45, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 158 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71926 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು....
ಉಡುಪಿ: ಉದ್ಯೋಗಸ್ಥ ಮಹಿಳೆಯರು ನಿರ್ಭೀತರಾಗಿ ಸುರಕ್ಷಿತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಹಾಗೂ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್‌ನ...
ಉಡುಪಿ: ದಿನಾಂಕ 01/09/2021 ರಂದು ಲಸಿಕಾ ಮಹಾಮೇಳ ನಡೆಯಲಿದ್ದು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಉಡುಪಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 50,000 ಡೋಸ್ ಲಸಿಕೆ ಲಭ್ಯವಿದೆ....