Monday, November 18, 2024
Monday, November 18, 2024

ಪ್ರಾದೇಶಿಕ

ಜಾತಿ ಮೀರಿದ ರಾಜಕಾರಣ, ಪ್ರಯೋಗಶೀಲತೆ ಅರಸರ ಉತ್ಕೃಷ್ಟ ಗುಣ: ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ

ಉಡುಪಿ: ದಿ. ದೇವರಾಜ ಅರಸರು ಈ ನಾಡು ಕಂಡ ಒಬ್ಬ ಶ್ರೇಷ್ಠ ಮುಖ್ಯಮಂತ್ರಿ ಅನ್ನುವ ಕೀರ್ತಿಗೆ ಭಾಜನರಾಗಿರುವುದು ಜಾತಿ ಆಧರಿತ ರಾಜಕಾರಣದಿಂದಾಗಿ ಅಲ್ಲ, ಬದಲಾಗಿ ಅವರಲ್ಲಿದ್ದ ಜಾತಿ ಮೀರಿದ ರಾಜಕಾರಣ, ಆಡಳಿತದಲ್ಲಿ ಪ್ರಯೋಗಶೀಲತೆ....

ಭಾವೈಕ್ಯತೆ, ಸೌಹಾರ್ದತೆಯಿಂದ ಸಮಸ್ಯೆಗಳ ಪರಿಹಾರ ಸಾಧ್ಯ : ಗೋಪಾಲಕೃಷ್ಣ ಗಾಂವ್ಕರ್

ಮಲ್ಪೆ: ಪ್ರಸ್ತುತ ಜಾಗತಿಕವಾಗಿ ಕಂಡುಬರುವ ಹಿಂಸಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರ‍ೀಯ ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆಯ ಪರಿಕಲ್ಪನೆ ಅಗತ್ಯವಾಗಿದೆ. ತಾನು ಚನ್ನಾಗಿ ಬದುಕಿ ಇತರರನ್ನೂ ಬದುಕಲು ಅವಕಾಶ ನೀಡುವ ಮನಸ್ಥಿತಿ ಬೆಳೆದಾಗ ಮಾತ್ರ...

ಉಡುಪಿ: ಆ. 21ರ ಲಸಿಕೆ ವಿವರ

ಉಡುಪಿ: ದಿನಾಂಕ 21/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ,...

ಉಡುಪಿ: ದೇವರಾಜ ಅರಸು ಜಯಂತಿ ಆಚರಣೆ

ಉಡುಪಿ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್....

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 176 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-96, ಕುಂದಾಪುರ-37, ಕಾರ್ಕಳ-40, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 80 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70622 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಜನಪ್ರಿಯ ಸುದ್ದಿ

error: Content is protected !!