ಉಡುಪಿ: ಉಡುಪಿ ಜಯಂಟ್ಸ್ ಗ್ರೂಪ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಅಂಗವಾಗಿ ಸುಮಾರು 60 ವರ್ಷಗಳ ಕಾಲ ಛಾಯಾಗ್ರಹಣ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಛಾಯಾಗ್ರಾಹಕ ಚೇತನಾ ಸ್ಟುಡಿಯೋ ಮಾಲಕರಾದ ರಾಘವ...
ಬೆಳ್ಮಣ್: ನಂದಳಿಕೆ ಗ್ರಾಮ ಪಂಚಾಯತ್ ಮತ್ತು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಹಯೋಗದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಭಾಂಗಣದಲ್ಲಿ ಬ್ಯಾಂಕಿಂಗ್ ಸೌಲಭ್ಯದ ಕುರಿತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಜರಗಿತು....
ಉಡುಪಿ: ಪ್ರಕೃತಿ ಮತ್ತು ಸಂಸ್ಕೃತಿಯ ನಡುವೆ ಅವಿನಾಭಾವ ಸಂಬಂಧವಿದೆ. ವಾಸ್ತವವಾಗಿ ಪ್ರಕೃತಿಯೇ ಸಂಸ್ಕೃತಿಯ ವಿಚಾರಗಳನ್ನು ನಿರ್ಧರಿಸುತ್ತದೆ. ಇದಕ್ಕೆ ಆಟಿ ಆಚರಣೆ ಮತ್ತು ನಂಬಿಕೆಗಳು ಒಳ್ಳೆಯ ಸಂಕೇತ. ಕರಾವಳಿಯ
ಬೆಟ್ಟ, ಗುಡ್ಡ, ಮಳೆ, ಕೃಷಿ ಸಂಸ್ಕೃತಿ...
ಉಡುಪಿ: ವಿದೇಶದಲ್ಲಿ ಬಂಧನದಲ್ಲಿದ್ದ ಹರೀಶ್ ಬಂಗೇರ ಅವರನ್ನು ಬಂಧನದಿಂದ ಮುಕ್ತಗೊಳಿಸಿ ತಾಯ್ನಾಡಿಗೆ ಕರೆತರಲು ನಿರಂತರವಾಗಿ ಪ್ರಯತ್ನಿಸಿದ ಕರ್ನಾಟಕ ಸರಕಾರದ ಹಿಂದುಳಿದ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆಯವರ ಮನೆಗೆ ಹರೀಶ್ ಬಂಗೇರ ಕುಟುಂಬದೊಂದಿಗೆ...
ಪುತ್ತೂರು: ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದದು ಇಂದು ಅನಿವಾರ್ಯವಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಸರಿಯಾದ ಮಾಹಿತಿ ಮತ್ತು...