Saturday, November 16, 2024
Saturday, November 16, 2024

ಪ್ರಾದೇಶಿಕ

ಜಿಲ್ಲೆಯ ವಿವಿದೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉಡುಪಿ: ಜಿಲ್ಲೆಯ ವಿವಿದೆಡೆ 75ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕೆಲವೆಡೆ ಧ್ವಜಾರೋಹಣದ ಸಂದರ್ಭದಲ್ಲಿ ತುಂತುರು ಮಳೆಯಾಯಿತು. ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ...

ನೀಲಾವರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಬ್ರಹ್ಮಾವರ: ಚೈತನ್ಯ ಯುವಕ ಮಂಡಲ (ರಿ.) ನೀಲಾವರ ಇವರ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ಧ್ವಜಾರೋಹಣಗೈದ ನಿವೃತ್ತ ಸೇನಾನಿ ಹಾಗೂ ಕೃಷಿಕ ಸೀತಾರಾಮ ಪ್ರಭು ತ್ಯಾಗ ಬಲಿದಾನ ಗಳಿಂದ ಪಡೆದ ಸ್ವಾತಂತ್ರ್ಯವನ್ನು...

ತೆಂಕನಿಡಿಯೂರು: 75ನೇ ಸ್ವಾತಂತ್ರ್ಯ ದಿನಾಚರಣೆ

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣಗೈದರು. ಬಳಿಕ...

ದೇಶ ಸದೃಢಗೊಳ್ಳಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ಸೊರಕೆ

ಉಡುಪಿ: ಕಾಂಗ್ರೆಸ್ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗೆ ಉಳಿದಿಲ್ಲ. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದಿಂದಲೇ ಕಾಂಗ್ರೆಸ್ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯವನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ದೇಶ ಇಂದು ಸದೃಡಗೊಂಡಿದ್ದರೆ...

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ

ಉಡುಪಿ: ಸ್ವಾತಂತ್ರ್ಯದ ಪೂರ್ವದ ಸ್ಥಿತಿಗತಿ ಮತ್ತು ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟದ ಬಗ್ಗೆ ಅರಿವಿದ್ದರೆ ಮಾತ್ರ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಅರಿವು ಎಲ್ಲರಿಗೂ ಆಗುತ್ತದೆ, ಇಲ್ಲದಿದ್ದರೆ ಹೆಸರಿಗೆ ಮಾತ್ರ ಆಚರಣೆ ಆಗುತ್ತದೆ. ಕೇಂದ್ರ ಸರಕಾರದಿಂದ...

ಜನಪ್ರಿಯ ಸುದ್ದಿ

error: Content is protected !!