ಮಂಗಳೂರು: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯವು ದಿನಾಂಕ 14-08-2021 ಮತ್ತು 28-08-2021ರಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯನ್ನು...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 130 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-63, ಕುಂದಾಪುರ-36, ಕಾರ್ಕಳ-30, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 166 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69531 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಉಡುಪಿ: ದಿನಾಂಕ 12/08/2021 ರಂದು ಉಡುಪಿ ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ.
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು...
ಉಡುಪಿ: ಸಂಶೋಧನಾ ವಿನ್ಯಾಸ ಗುಣಮಟ್ಟದ ಸಂಶೋಧನೆಗೆ ಮಾರ್ಗದರ್ಶಿಯಾಗಿದೆ. ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನಿಗೆ ಸಂಶೋಧನಾ ವಿನ್ಯಾಸವನ್ನು ಸೂಕ್ತ ರೀತಿಯಲ್ಲಿ ರಚಿಸುವ ನೈಪುಣ್ಯತೆ ಇದ್ದಲ್ಲಿ ಗುಣಮಟ್ಟದ ಶೈಕ್ಷಣಿಕ ಸಂಶೋಧನೆ ಹೊರಬರಲು ಸಾಧ್ಯವಾಗುತ್ತದೆ. ಸಂಶೋಧಕನಲ್ಲಿ ಉದ್ದೇಶದ ಸ್ಪಷ್ಟತೆ...
ಕಾರ್ಕಳ: ಜೇಸಿಐ ಕಾರ್ಕಳ ರೂರಲ್ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶೀಯ ಭತ್ತದ ಬೆಳೆಗಳನ್ನು ಬೆಳೆಸುವ ರೈತರಿಗೆ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಜೇಸಿಐ ಕಾರ್ಕಳ ರೂರಲ್ ಅಧ್ಯಕ್ಷ ಆನಂದ್...