ಉಡುಪಿ: ಉಡುಪಿ ಜಿಲ್ಲೆಯಲ್ಲಿ 98 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-47, ಕುಂದಾಪುರ-28, ಕಾರ್ಕಳ-23 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 107 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67906 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 872...
ಉಡುಪಿ: ಜಿಲ್ಲೆಯಲ್ಲಿ ಜು. 28 ರಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ...
ಹಿರಿಯಡ್ಕ: ಬಿಜೆಪಿ ಕಾರ್ಯಕರ್ತ ಆಧಾರಿತ ಅತಿ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ...
ಮಣಿಪಾಲ: ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್-19ರ ಪಿಡುಗಿನಿಂದ ಉಡುಪಿ ಜಿಲ್ಲೆಯಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದು ಈ ಸಂದರ್ಭದಲ್ಲಿ ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಈ ಕುರಿತು ಪೋಷಕರು ಮತ್ತು...
ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ’ಸೈಕಲ್ ಸವಾರರು ಮತ್ತು ಪರಿಸರ...