Wednesday, January 15, 2025
Wednesday, January 15, 2025

ಪ್ರಾದೇಶಿಕ

ಉಡುಪಿ: ಸೆ.1ರಂದು ಲಸಿಕಾ ಮಹಾಮೇಳ

ಉಡುಪಿ: ದಿನಾಂಕ 01/09/2021 ರಂದು ಲಸಿಕಾ ಮಹಾಮೇಳ ನಡೆಯಲಿದ್ದು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಉಡುಪಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 50,000 ಡೋಸ್ ಲಸಿಕೆ ಲಭ್ಯವಿದೆ....

ಉಡುಪಿ: ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚಂದ್ರೋದಯದ ಸಂದರ್ಭದಲ್ಲಿ ಅರ್ಘ್ಯಪ್ರಧಾನ ಮಾಡಲಾಯಿತು. ಮಂಗಳವಾರ ವಿವಿದೆಡೆ ಶ್ರೀ ಕೃಷ್ಣ ಲೀಲೋತ್ಸವ ವಿಟ್ಲಪಿಂಡಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಗುತ್ತಿದೆ. ಶ್ರೀ ಕೃಷ್ಣ ಮಠ: ಶ್ರೀ ಕೃಷ್ಣ...

ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಸಚಿವರಿಗೆ ಜೆಓಸಿ ನೌಕರರ ಮನವಿ

ಉಡುಪಿ: ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಓಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ...

ಆಸರೆ ಚಾರಿಟೇಬಲ್ ಟ್ರಸ್ಟ್: ಶೈಕ್ಷಣಿಕ ದತ್ತಿ ನಿಧಿ ವಿತರಣೆ

ಉಡುಪಿ: ಆಸರೆ ಚಾರಿಟೇಬಲ್ ಟ್ರಸ್ಟ್ (ರಿ) ಕಡಿಯಾಳಿ, ಉಡುಪಿ ಇದರ ನೇತೃತ್ವದಲ್ಲಿ ತಂದೆ ತಾಯಿ ಕಳೆದುಕೊಂಡ 25 ಅವಕಾಶ ವಂಚಿತ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನವಾಗಿ ವರ್ಷಂಪ್ರತಿ ನೀಡುವ ದತ್ತಿ ನಿಧಿಯನ್ನು ಕಡಿಯಾಳಿ...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 98 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-51, ಕುಂದಾಪುರ-28, ಕಾರ್ಕಳ-17, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 118 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71768 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಜನಪ್ರಿಯ ಸುದ್ದಿ

error: Content is protected !!