Thursday, January 16, 2025
Thursday, January 16, 2025

ಪ್ರಾದೇಶಿಕ

ಜಾಮೀನಿನಲ್ಲಿ ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷದಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ: ಉಡುಪಿ ಜಿಲ್ಲಾ ಬಿಜೆಪಿ

ಉಡುಪಿ: ದೇಶ ವಿಭಜನೆಗೆ ಕುಮ್ಮಕ್ಕು ನೀಡಿದ ಕಾಂಗ್ರೆಸ್ ನಾಯಕರ ಸಹಿತ ಒಂದೇ ಕುಟುಂಬದ ವೈಭವೀಕರಣ ಮತ್ತು ನಿರಂತರ ಭ್ರಷ್ಟಾಚಾರದ ಮೂಲಕ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶದ ಅಸ್ಮಿತೆಯನ್ನು ಪ್ರಪಾತಕ್ಕೆ ತಳ್ಳಿರುವ ಕುಖ್ಯಾತಿಗೆ...

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 10 ಸೆಂಟ್ಸ್ ವರೆಗೆ ಕೃಷಿಯಿಂದ ವಸತಿಗೆ ಭೂಪರಿವರ್ತನೆಗೆ ಅವಕಾಶ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಮತ್ತು 3000 ಚದರ ಅಡಿ ವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ...

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-25, ಕಾರ್ಕಳ-44, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 112 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71266 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ

ಉಡುಪಿ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ– 2022ರಂತೆ ವೇಳಾಪಟ್ಟಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದ್ದು, ಮತದಾರರ ಪಟ್ಟಿಯ ಪೂರ್ವ ಪರಿಷ್ಕರಣೆ ಚಟುವಟಿಕೆಗಳು ಅಕ್ಟೋಬರ್ 31ರವರೆಗೆ ನಡೆಯಲಿದ್ದು, ನವೆಂಬರ್ 1...

ಉಡುಪಿ: ಆ 27- ಲಸಿಕಾ ಮಹಾಮೇಳ

ಉಡುಪಿ: ದಿನಾಂಕ 27/08/2021 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮಹಾಮೇಳ ಜರುಗಲಿದೆ. ಆರೋಗ್ಯ ಕಾರ್ಯಕರ್ತರು/ಮುಂಚೂಣಿ ಕಾರ್ಯಕರ್ತರು/ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ...

ಜನಪ್ರಿಯ ಸುದ್ದಿ

error: Content is protected !!